ರೈತರ ಮೊಗದಲ್ಲಿ ಹರ್ಷ ತಂದ ವರ್ಷ; ಚುರುಕುಗೊಂಡ ಬಿತ್ತನೆ ಕಾರ್ಯ

ತಿಂಗಳ ಬಳಿಕ ಅಬ್ಬರಿಸುತ್ತಿದೆ ಮಳೆ; ಶೇ.97 ಬಿತ್ತನೆ ಪೂರ್ಣ

Team Udayavani, Jul 23, 2020, 2:33 PM IST

ರೈತರ ಮೊಗದಲ್ಲಿ ಹರ್ಷ ತಂದ ವರ್ಷ; ಚುರುಕುಗೊಂಡ ಬಿತ್ತನೆ ಕಾರ್ಯ

ಸಾಂದರ್ಭಿಕ ಚಿತ್ರ

ಅಫಜಲಪುರ: ಆರಂಭದಲ್ಲಿ ಮುಂಗಾರು ಮಳೆ ಅಬ್ಬರಿಸಲಿಲ್ಲ. ಮಳೆಗಾಲ ಆರಂಭವಾಗಿ ಒಂದು ತಿಂಗಳ ಬಳಿಕ ಮುಂಗಾರು ಮಳೆ ಅಬ್ಬರಿಸಲು ಶುರುಮಾಡಿದೆ. ಹೀಗಾಗಿ ಕುಂಟಿತಗೊಂಡಿದ್ದ ಬಿತ್ತನೆ ಕಾರ್ಯ ಚುರುಕುಗೊಂಡಿದೆ. ತಾಲೂಕಿನಾದ್ಯಂತ ಮುಂಗಾರು ಹಂಗಾಮಿನ ಬಿತ್ತನೆಯನ್ನು ರೈತರು ಜೋರಾಗಿ ನಡೆಸಿದ್ದಾರೆ. ಕಳೆದ ಒಂದು ತಿಂಗಳಿಂದ ಬಿತ್ತನೆ ಕಾರ್ಯಾ ಕುಂಟಿತವಾಗಿತ್ತು. ಅಲ್ಲದೆ ಮಳೆ ಬರುವ ನಿರೀಕ್ಷೆ ಇಲ್ಲದಂತಾಗಿ ರೈತರು ಚಿಂತೆಯಲ್ಲಿ ತೊಡಗಿದ್ದರು. ಈಗ ಮತ್ತೆ ಮಳೆ ಅಬ್ಬರಿಸಲು ಶುರು ಮಾಡಿದ್ದರಿಂದ ಮತ್ತೆ ರೈತಾಪಿ ಜನ ತಮ್ಮ ಕುಂಟೆ, ರಂಟೆಗಳಿಗೆ ಕೆಲಸ ಕೊಟ್ಟಿದ್ದಾರೆ. ಮತ್ತೆ ಹೊಲದ ಕಡೆ ಮುಖ ಮಾಡಿದ್ದು, ಭೂ ತಾಯಿಗೆ ಬೀಜ ಹಾಕಲು ಆರಂಭಿಸಿದ್ದಾರೆ.

ಬಿತ್ತನೆ ಕ್ಷೇತ್ರ: 99,850 ಹೇಕ್ಟೆರ್‌ ಪ್ರದೇಶ ತಾಲೂಕಿನಲ್ಲಿ ಬಿತ್ತನೆ ಗುರಿ ಹೊಂದಲಾಗಿತ್ತು. ಈ ಪೈಕಿ ಈಗಾಗಲೇ 96,771 ಹೇಕ್ಟೆರ್‌ ಬಿತ್ತನೆಯಾಗಿದೆ. ಒಟ್ಟು 97 ಪ್ರತಿಶತದಷ್ಟು  ಬಿತ್ತನೆಯಾಗಿದೆ. ಇನ್ನೂಳಿದ ಪ್ರದೇಶವು ಕೂಡ ಬಿತ್ತನೆಯಾಗಲಿದೆ. ತಾಲೂಕಿನಾದ್ಯಂತ ಉತ್ತಮ ಮಳೆಯಾಗಿದ್ದರಿಂದ ಎಲ್ಲಾ ಕಡೆ ಬಿತ್ತನೆ ಕಾರ್ಯ ಚುರುಕುಗೊಂಡಿದೆ.

ಕೆರೆ, ಹಳ್ಳ-ಕೊಳ್ಳ ಭರ್ತಿ?: ಮುಂಗಾರು ಹಂಗಾಮಿನ ಮಳೆಗಳು ಉತ್ತಮವಾಗಿ ಸುರಿಯುತ್ತಿದ್ದು ತಾಲೂಕಿನಾದ್ಯಂತ ಕೆರೆ, ಹಳ್ಳ-ಕೊಳ್ಳಗಳು ಭರ್ತಿಯಾಗುತ್ತಿವೆ. ಹೀಗಾಗಿ ಮುಂಬರುವ ಬೇಸಿಗೆಯಲ್ಲಿ ನೀರಿನ ಅಭಾವ ಕಾಡುವುದಿಲ್ಲ. ಅಂತರ್ಜಲ ಮಟ್ಟ ಹೆಚ್ಚಲು, ದನ ಕರುಗಳಿಗೆ, ಕುಡಿಯುವ ನೀರಿಗೆ ಸಮಸ್ಯೆ ಕಾಡುವುದಿಲ್ಲ ಎಂದು ರೈತರು ಹರ್ಷ ವ್ಯಕ್ತಪಡಿಸುತ್ತಿದ್ದಾರೆ.

ಮಲ್ಲಿಕಾರ್ಜುನ ಹಿರೇಮಠ

ಟಾಪ್ ನ್ಯೂಸ್

2-saif

Saif Ali Khan: ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಚಾಕು ಇರಿತ; ಆಸ್ಪತ್ರೆಗೆ ದಾಖಲು

Sathish-jarakhoili

Congress: ಪಕ್ಷಕ್ಕೆ ಪೂರ್ಣ ಪ್ರಮಾಣ ಅಧ್ಯಕ್ಷರು ಬೇಕು: ಸಚಿವ ಸತೀಶ್‌ ಜಾರಕಿಹೊಳಿ

UDp-Nagarasabhe

Proposal: ಮಹಾನಗರ ಪಾಲಿಕೆ ಆಗಿ ಉಡುಪಿ ನಗರಸಭೆ: ಪ್ರಸ್ತಾವನೆಗೆ ಸೂಚನೆ

Ramesh-BYV

BJP Politics: ಮಗನ ಪರ ನಿಲ್ಲಬೇಡಿ: ಬಿಎಸ್‌ವೈಗೆ ರಮೇಶ್‌ ಜಾರಕಿಹೊಳಿ; ಬಿವೈವಿ ಆಕ್ರೋಶ

money-Currency

Micro Finance: ಮೀಟರ್‌ ಬಡ್ಡಿ ಕಿರುಕುಳ: ಊರೇ ತೊರೆದ 100ಕ್ಕೂ ಹೆಚ್ಚು ಕುಟುಂಬ

High–Gov-logo

Rule of Safety: ಖಾಸಗಿ ಅಷ್ಟೇ ಅಲ್ಲ, ಸರಕಾರಿ ಶಾಲೆಗಳಿಗೂ ʼಅಗ್ನಿ ಸುರಕ್ಷೆʼ ಬಿಸಿ

Rajbhavana-gehlot

Land Grab: ಖಾಸಗಿ ಸಂಸ್ಥೆಗೆ ಗೋಮಾಳ: ಕಂದಾಯ ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಪಾಲಿಕೆ ಆಯುಕ್ತರ ನಕಲಿ ಸಹಿ ಹಾಕಿ ಹಣ ಡ್ರಾ… ಆಯುಕ್ತರ ಪಿಎ ಸೇರಿ ಐವರ ಬಂಧನ

Arrested: ಪಾಲಿಕೆ ಆಯುಕ್ತರ ನಕಲಿ ಸಹಿ ಹಾಕಿ ಹಣ ಡ್ರಾ ಮಾಡಿದ ಪ್ರಕರಣ.. ಪಿಎ ಸೇರಿ ಐವರ ಬಂಧನ

Sachin Panchal Case: Sankranti shock for accused including Raju Kapanura

Sachin Panchal Case: ರಾಜು ಕಪನೂರ ಸೇರಿದಂತೆ ಆರೋಪಿಗಳಿಗೆ ಸಂಕ್ರಾಂತಿ ಶಾಕ್

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Indian Navy: ಭಾರತೀಯ ನೌಕಾಪಡೆಗೆ ದೇಶಿ ನಿರ್ಮಿತ ತ್ರಿವಳಿ ಬಲ

Indian Navy: ಭಾರತೀಯ ನೌಕಾಪಡೆಗೆ ದೇಶಿ ನಿರ್ಮಿತ ತ್ರಿವಳಿ ಬಲ

2-saif

Saif Ali Khan: ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಚಾಕು ಇರಿತ; ಆಸ್ಪತ್ರೆಗೆ ದಾಖಲು

Sathish-jarakhoili

Congress: ಪಕ್ಷಕ್ಕೆ ಪೂರ್ಣ ಪ್ರಮಾಣ ಅಧ್ಯಕ್ಷರು ಬೇಕು: ಸಚಿವ ಸತೀಶ್‌ ಜಾರಕಿಹೊಳಿ

UDp-Nagarasabhe

Proposal: ಮಹಾನಗರ ಪಾಲಿಕೆ ಆಗಿ ಉಡುಪಿ ನಗರಸಭೆ: ಪ್ರಸ್ತಾವನೆಗೆ ಸೂಚನೆ

Ramesh-BYV

BJP Politics: ಮಗನ ಪರ ನಿಲ್ಲಬೇಡಿ: ಬಿಎಸ್‌ವೈಗೆ ರಮೇಶ್‌ ಜಾರಕಿಹೊಳಿ; ಬಿವೈವಿ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.