ಕರಾವಳಿಯಲ್ಲಿ ನಿಷೇಧಿತ ‘ತುರಾಯಾ’ ಸ್ಯಾಟಲೈಟ್ ಫೋನ್ ಕರಿನೆರಳು ?

ಬೆಳಾಲು, ಕಿಲ್ಲೂರು, ಕಾರ್ಕಳದಲ್ಲಿ ಸಂಪರ್ಕ ಸಾಧಿಸಿದ ಅನುಮಾನ

Team Udayavani, Jul 23, 2020, 4:01 PM IST

ನಿಷೇಧಿತ ‘ತುರಾಯಾ’ ಸ್ಯಾಟಲೈಟ್ ಫೋನ್ ಕರಿನೆರಳು ?

ಬೆಳ್ತಂಗಡಿ: ಕರಾವಳಿಯಲ್ಲಿ ಸ್ಲೀಪರ್ ಸೆಲ್ ಗಳು ಸದ್ದಿಲ್ಲದೆ ಕಾರ್ಯಪ್ರಯತ್ನ ನಡೆಸುತ್ತಿದೆಯಾ ಎಂಬ ಅನುಮಾನಕ್ಕೆ ಮತ್ತಷ್ಟು ಸಾಕ್ಷೀಕರಿಸುವಂತೆ ಇದೀಗ ನಿಷೇಧಿತ ಸ್ಯಾಟಲೈಟ್​ ಫೋನ್​ಗಳು ಆಕ್ಟಿವ್ ಆಗಿರುವ ಕುರಿತು ರಾ ಏಜಿನ್ಸಿ ಸಿಗ್ನಲ್ ಪತ್ತೆಹಚ್ಚಿದೆ.

ಕಳೆದ ಮೂರು ದಿನಗಳ ಹಿಂದೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಾಲು, 15 ದಿನಗಳ ಹಿಂದೆ ಬೆಳ್ತಂಗಡಿ ಠಾಣಾ ವ್ಯಾಪ್ತಿಯ ಕಿಲ್ಲೂರು ಹಾಗೂ ಕಾರ್ಕಳದ ಬಜಗೋಳಿ ಭಾಗಗಳಲ್ಲಿ ಆಗಾಗ ಸಾಟಲೈಟ್​ ಫೋನ್ ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತವೆ ಎಂದು ಗುಪ್ತಚರ ಸಂಸ್ಥೆ ಮಾಹಿತಿ ನೀಡಿದೆ.

ಕೊರಿಯಾ ದೇಶದ ತುರಾಯಾ ಬ್ರಾಂಡ್‌ನ ಸೆಟೆಲೈಟ್ ಫೋನ್‌ ಆ್ಯಕ್ಟಿವ್ ಆಗಿದ್ದು, ಕಳೆದ 6 ದಿನಗಳಲ್ಲಿ 2 ಬಾರಿ ಸ್ಯಾಟಲೈಟ್ ಫೋನ್ ಸಂಪರ್ಕವನ್ನ ಸಾಧಿಸುವ ಪ್ರಯತ್ನ ನಡೆದಿದೆ. ಈ ಸಂಬಂಧ ಗುಪ್ತಚರ ಹಾಗೂ ಆಂತರಿಕ ಭದ್ರತಾ ಇಲಾಖೆಯ ಅಧಿಕಾರಿಗಳು ತಮ್ಮ ತನಿಖೆಯನ್ನ ಮುಂದುವರಿಸಿವೆ.

2019 ರಲ್ಲಿ ಜೂನ್ ನಿಂದ ಆಗಸ್ಟ್ ಮಧ್ಯದಲ್ಲಿ ಬೆಳ್ತಂಗಡಿ ತಾಲೂಕಿನ ಗೋವಿಂದೂರಿನಲ್ಲಿ ಇಂತಹ ಘಟನೆ ನಡೆದಿತ್ತು. ಇಲ್ಲಿಗೆ ಅಧಿಕಾರಿಗಳು ಬಂದು ತನಿಖೆ ನಡೆಸಿ ಹೋಗಿದ್ದರು.

2008ರ ಮುಂಬೈ ದಾಳಿ ವೇಳೆ ಭಯೋತ್ಪಾದಕರು ‘ತುರಾಯಾ’ ಸ್ಯಾಟಲೈಟ್ ಫೋನ್ ಬಳಸಿದ್ದರು. ಈ ದಾಳಿ ನಂತರ ಭಾರತದಾದ್ಯಂತ ‘ತುರಾಯಾ’ ಸ್ಯಾಟಲೈಟ್ ಫೋನ್ ಗಳನ್ನು ನಿಷೇಧ ಮಾಡಲಾಗಿದೆ. ಇದೀಗ ಮಗದೊಮ್ಮೆ ಸ್ಯಾಟಲೈಟ್ ಫೋನ್ ಗಳು ಚಾಲೂ ಆಗಿರುವ ಕುರಿತು ಆಂತರಿಕ ಭದ್ರತಾ ದಳ ತನಿಖೆ ಮುಂದುವರೆಸಿರುವ ಕುರಿತು ಬಲ್ಲಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಟಾಪ್ ನ್ಯೂಸ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!

1(1

Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್‌ ದೀಪಗಳಿಂದ ಶೃಂಗಾರ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

2

Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.