ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ 70 ವರ್ಷದ ಮಹಿಳೆ ಬಲಿ
Team Udayavani, Jul 23, 2020, 4:21 PM IST
ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ 70ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ, ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಹನ್ನೆರಡಕ್ಕೆ ಏರಿಕೆಯಾಗಿದೆ.
ಬ್ರಹ್ಮಾವರ ತಾಲೂಕಿನ 70 ವರ್ಷದ ಮಹಿಳೆಯಲ್ಲಿ ಸೋಂಕು ದೃಢ ಪಟ್ಟ ಹಿನ್ನೆಲೆಯಲ್ಲಿ ಅವರಿಗೆ ಉಡುಪಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿತ್ತು ಆದರೆ ಬುಧವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಅರೋಗ್ಯ ಇಲಾಖೆ ಅಧಿಕಾರಿಗಳು ದೃಢಪಡಿಸಿದ್ದಾರೆ.
ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ ಹನ್ನೆರಡಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು ಜಿಲ್ಲೆಯ ಜನರಲ್ಲಿ ಆತಂಕ ಮನೆಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ
Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.