ಜು.23: ರಾಜ್ಯದಲ್ಲಿ ನಿತ್ಯ ಪ್ರಕರಣಗಳ ಸಂಖ್ಯೆ 5 ಸಾವಿರಕ್ಕೇರಿಕೆ; 97 ಸಾವು, 2071 ಚೇತರಿಕೆ

ಬೆಂಗಳೂರು ನಗರ 2207, ರಾಯಚೂರು 258, ಕಲಬುರಗಿ 229, ದಕ್ಷಿಣ ಕನ್ನಡ 218, ಬೆಳಗಾವಿ 214, ಉಡುಪಿ 160

Team Udayavani, Jul 23, 2020, 8:25 PM IST

ಜು.23: ರಾಜ್ಯದಲ್ಲಿ ನಿತ್ಯ ಪ್ರಕರಣಗಳ ಸಂಖ್ಯೆ 5 ಸಾವಿರಕ್ಕೇರಿಕೆ; 97 ಸಾವು, 2071 ಚೇತರಿಕೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಬುಧವಾರ ಸಾಯಂಕಾಲದಿಂದ ಗುರುವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 5030 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.

ಲಭ್ಯ ವರದಿಗಳ ಪ್ರಕಾರ ಈ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 2071 ಕೋವಿಡ್ 19 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಇಂದು ರಾಜ್ಯದಲ್ಲಿ ಕೋವಿಡ್ 19 ಸಂಬಂಧಿತ ಒಟ್ಟು 97 ಸಾವು ಸಂಭವಿಸಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಇಂದು ಮತ್ತೆ ಎರಡು ಸಾವಿರದ ಗಡಿಯನ್ನು ದಾಟಿದ್ದು, ಇಂದು ಇಲ್ಲಿ 207 ಸೋಂಕಿತರು ಪತ್ತೆಯಾಗಿದ್ದಾರೆ. ಆ ಬಳಿಕದ ಸ್ಥಾನದಲ್ಲಿ ರಾಯಚೂರು (258), ಕಲಬುರಗಿ (229), ದಕ್ಷಿಣ ಕನ್ನಡ (218), ಬೆಳಗಾವಿ (214), ಧಾರವಾಡ (183), ಬಳ್ಳಾರಿ (164), ಬೆಂಗಳೂರು ಗ್ರಾಮಾಂತರ (161), ಉಡುಪಿ (160), ಮೈಸೂರು (116), ಹಾಸನ (108), ದಾವಣಗೆರೆ (107) ಮತ್ತು ಬಾಗಲಕೋಟೆ (106) ಜಿಲ್ಲೆಗಳಿವೆ.

ಇಂದು ರಾಜ್ಯದಲ್ಲಿ ಕೋವಿಡ್ 19 ಸೋಂಕಿಗೆ ಒಟ್ಟು 97 ಜನ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಈ ಮಹಾಮಾರಿಗೆ ಬಲಿಯಾದವರ ಒಟ್ಟು ಸಂಖ್ಯೆ 1616ಕ್ಕೆ ಏರಿಕೆ ಆಗಿದೆ.

ಇದನ್ನೂ ಓದಿ: ವರದಿ ಪಾಸಿಟಿವ್ ಬಂತು, ಇದನ್ನು ಕೇಳಿ ಆಘಾತಗೊಂಡು ವ್ಯಕ್ತಿ ಸಾವು ; ಆಮೇಲೆ ನೆಗೆಟಿವ್ ಬಂತು!

ಇಂದು ರಾಜ್ಯಾದ್ಯಂತ ಒಟ್ಟು 2071 ಕೋವಿಡ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 80863 ಕೋವಿಡ್ 19 ಸೋಂಕು ಪ್ರಕರಣಗಳು ದಾಖಲುಗೊಂಡಿದೆ. ಮತ್ತು ಇವರಲ್ಲಿ 29310 ಸೋಂಕಿತರು ಗುಣಮುಖರಾಗಿದ್ದಾರೆ ಹಾಗೂ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 49931 ಇದೆ.

ಕೋವಿಡ್ 19 ಸೋಂಕಿಗೆ ಇದುವರೆಗೂ ರಾಜ್ಯದಲ್ಲಿ 1616 ಸಾವು ಸಂಭವಿಸಿದೆ. ಹಾಗೂ 06 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 640 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಉಡುಪಿ ಜಿಲ್ಲೆಯಲ್ಲಿ 160 ಹೊಸ ಕೋವಿಡ್ ಪಾಸಿಟಿವ್ ಪ್ರಕರಣ ದೃಢ! ಓರ್ವ ಮಹಿಳೆ ಸಾವು

ಬೆಂಗಳೂರು ನಗರ ಜಿಲ್ಲೆಯಲ್ಲಿ 2207 ಪಾಸಿಟಿವ್ ಪ್ರಕರಣ ಸೇರಿದಂತೆ, ರಾಯಚೂರು (258), ಕಲಬುರಗಿ (229), ದಕ್ಷಿಣ ಕನ್ನಡ (218), ಬೆಳಗಾವಿ (214), ಧಾರವಾಡ (183), ಬಳ್ಳಾರಿ (164), ಬೆಂಗಳೂರು ಗ್ರಾಮಾಂತರ (161), ಉಡುಪಿ (160), ಮೈಸೂರು (116), ಹಾಸನ (108), ದಾವಣಗೆರೆ (107) ಮತ್ತು ಬಾಗಲಕೋಟೆ (106) ಇವಿಷ್ಟು ಜಿಲ್ಲೆಗಳಲ್ಲಿ ಇಂದು ಮೂರಂಕಿಯ ಕೋವಿಡ್ 19 ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: ಚಾಮರಾಜನಗರ ಕೋವಿಡ್‌ನಿಂದ ವೃದ್ಧ ಸಾವು: ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ADC

ಇನ್ನುಳಿದಂತೆ, ಬೀದರ್ – 94, ಉತ್ತರ ಕನ್ನಡ – 83, ಶಿವಮೊಗ್ಗ – 82, ಗದಗ – 72, ಚಿಕ್ಕಬಳ್ಳಾಪುರ – 65, ಚಿಕ್ಕಮಗಳೂರು – 62, ತುಮಕೂರು – 56, ಯಾದಗಿರಿ – 55, ಮಂಡ್ಯ – 50, ಕೋಲಾರ – 40, ಚಾಮರಾಜನಗರ – 27, ರಾಮನಗರ – 26, ಕೊಡಗು – 22, ವಿಜಯಪುರ 20, ಹಾವೇರಿ – 18, ಕೊಪ್ಪಳ – 17 ಮತ್ತು ಚಿತ್ರದುರ್ಗ – 10 ಸೇರಿದಂತೆ ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಟಾಪ್ ನ್ಯೂಸ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.