4,500 ಮಂದಿ ಸೋಂಕಿತರು ನಾಪತ್ತೆ!
Team Udayavani, Jul 24, 2020, 6:35 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ನಗರದಲ್ಲಿ ಕೋವಿಡ್ 19 ಸೋಂಕು ಪರೀಕ್ಷೆ ಮಾಡಿಸಿಕೊಳ್ಳುತ್ತಿರುವವರು ಸುಳ್ಳು ವಿಳಾಸ ಮತ್ತು ಅಸ್ತಿತ್ವದಲ್ಲಿ ಇಲ್ಲದ ಮೊಬೈಲ್ ಸಂಖ್ಯೆ ನೀಡುತ್ತಿದ್ದು, ಅಧಿಕಾರಿಗಳಿಗೆ ಹೊಸ ತಲೆನೋವು ಶುರುವಾಗಿದೆ.
ಈ ರೀತಿ ತಪ್ಪು ಮಾಹಿತಿ ನೀಡಿ ಸುಮಾರು 4,500 ಮಂದಿ ತಲೆಮರೆಸಿ ಕೊಂಡಿದ್ದಾರೆ ಎಂಬ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ.
ನಗರದಲ್ಲಿ ನಿತ್ಯ ಎರಡು ಸಾವಿರ ಜನರಿಗೆ ಸೋಂಕು ದೃಢಪಡುತ್ತಿದೆ.
ಇವರ ಸಂಪರ್ಕಿತರನ್ನು ಕ್ವಾರಂಟೈನ್ ಮಾಡುವುದೇ ಸವಾಲಾಗಿದೆ. ಇಂತಹ ಸಂದರ್ಭದಲ್ಲಿ ಸೋಂಕಿತರು ನಾಪತ್ತೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಸೋಂಕಿತರ ಪತ್ತೆಗೆ ಡಿಸಿಪಿ ತಂಡ
ತಪ್ಪು ವಿಳಾಸ ಹಾಗೂ ಮೊಬೈಲ್ ನಂಬರ್ ನೀಡಿರುವ ಸೋಂಕಿತರನ್ನು ಪತ್ತೆ ಮಾಡಲು ವಲಯಕ್ಕೊಬ್ಬರಂತೆ ಡಿಸಿಪಿ ನೇತೃತ್ವದ ತಂಡ ರಚಿಸಲಾಗಿದೆ.
ಸೋಂಕಿತರು ನೀಡಿರುವ ಮೊಬೈಲ್ ನಂಬರನ್ನು ಈ ತಂಡಕ್ಕೆ ಒಪ್ಪಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.