![Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ](https://www.udayavani.com/wp-content/uploads/2024/12/noida-2-415x255.jpg)
ಶನಿಮಹಾತ್ಮ ದೇಗುಲ ಪ್ರವೇಶ ನಿರ್ಬಂಧ
Team Udayavani, Jul 24, 2020, 7:30 AM IST
![ಶನಿಮಹಾತ್ಮ ದೇಗುಲ ಪ್ರವೇಶ ನಿರ್ಬಂಧ](https://www.udayavani.com/wp-content/uploads/2020/07/br-tdy-1-10-620x372.jpg)
ದೊಡ್ಡಬಳ್ಳಾಪುರ: ಕೋವಿಡ್-19 ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಮಧುರೆ ಹೋಬಳಿ ಕನಸವಾಡಿಯ ಇತಿಹಾಸ ಪ್ರಸಿದ್ಧ ಶನಿಮಹಾತ್ಮ ಸ್ವಾಮಿ ದೇವಾಲಯಕ್ಕೆ ಈ ಬಾರಿ ಶ್ರಾವಣ ಶನಿವಾರಗಳಂದು ಭಕ್ತಾದಿಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಶ್ರಾವಣ ಮಾಸದ ಶನಿವಾರ ಹಾಗೂ ಭಾನುವಾರಗಳಂದು ಇಲ್ಲಿನ ಶನಿಮಹಾತ್ಮ ದೇವಾಲಯಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ದರ್ಶನಕ್ಕೆ ಆಗಮಿಸುತ್ತಿದ್ದರು. ಆದರೆ ಈ ಬಾರಿ ಕೋವಿಡ್-19 ಹಿನ್ನೆಲೆಯಲ್ಲಿ ದೇವಾಲಯಕ್ಕೆ ಜು.25ರಿಂದ ಆ.15ರವರೆಗೆ ಪ್ರತಿ ಶ್ರಾವಣ ಶನಿವಾರ, ಭಾನುವಾರ ಮಾತ್ರ ಭಕ್ತಾದಿಗಳು, ಸಾರ್ವಜನಿಕರಿಗೆ ಪ್ರವೇಶ, ದೇವರ ದರ್ಶನ. ಈ ದಿನಗಳಂದು ಜಾತ್ರೆ, ಉತ್ಸವ ರದ್ದುಪಡಿಸಿ, ಜಿಲ್ಲಾಧಿಕಾರಿಗಳು ಆದೇಶ ನೀಡಿರುವುದನ್ನು ಪಾಲಿಸಲಾಗುವುದು. ಆದರೆ ಶ್ರಾವಣ ಮಾಸದಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ಎಂದಿನಂತೆ ಭಕ್ತಾದಿಗಳಿಗೆ ದರ್ಶನವಿದ್ದು, ಕೋವಿಡ್-19 ಮಾರ್ಗಸೂಚಿ ಪಾಲಿಸಿ, ದೇವರ ದರ್ಶನ ಪಡೆಯಬಹುದಾಗಿದೆ ಎಂದು ಶನಿಮಹಾತ್ಮಸ್ವಾಮಿ ದೇವಸ್ಥಾನ ಕಾರ್ಯಕಾರಿ ಸಮಿತಿ ಅಧ್ಯಕ್ಷ ಕೆ.ವಿ.ಪ್ರಕಾಶ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
![Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ](https://www.udayavani.com/wp-content/uploads/2024/12/noida-2-415x255.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ](https://www.udayavani.com/wp-content/uploads/2024/12/noida-2-150x92.jpg)
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
![ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು](https://www.udayavani.com/wp-content/uploads/2024/12/CHIKKAMAGALURU-150x98.jpg)
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
![Mulabagil](https://www.udayavani.com/wp-content/uploads/2024/12/Mulabagil-150x90.jpg)
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
![Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್](https://www.udayavani.com/wp-content/uploads/2024/12/gpar-150x93.jpg)
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
![Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ](https://www.udayavani.com/wp-content/uploads/2024/12/pet-dog-150x84.jpg)
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.