ಚೀನಾ ಮೂಲದ ಮತ್ತಷ್ಟು ಆಪ್ಲಿಕೇಶನ್ ಗಳು ಪ್ಲೇಸ್ಟೋರ್ ನಿಂದ ಔಟ್: ಇಲ್ಲಿದೆ ಸಂಪೂರ್ಣ ಮಾಹಿತಿ


Team Udayavani, Jul 24, 2020, 8:57 AM IST

china-apps

ನವದೆಹಲಿ: ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ಭಾರತದಲ್ಲಿ ಮತ್ತಷ್ಟು ಮೊಬೈಲ್ ಅಪ್ಲಿಕೇಷನ್ ಗಳನ್ನು ಬ್ಯಾನ್ ಮಾಡಿದ್ದು, ಹೆಚ್ಚಿನವು ಚೈನಾ ಮೂಲದ ಆ್ಯಪ್ ಗಳು ಎಂದು  ಹಿಂದು ಸ್ಥಾನ್ ಟೈಮ್ಸ್ ವರದಿ ಮಾಡಿದೆ.

ಪ್ರಮುಖವಾಗಿ ಹಲೋ ಲೈಟ್, ಶೇರ್ ಇಟ್ ಲೈಟ್, ಬಿಗೋ ಲೈಟ್ , VFY ಲೈಟ್  ಮುಂತಾದ ಅಪ್ಲಿಕೇಶನ್ ಗಳನ್ನು ಕೂಡ ಗೂಗಲ್ ಪ್ಲೇ ಸ್ಟೋರ್ ಮತ್ತು ಆ್ಯಪಲ್ ಸ್ಟೋರ್ ನಿಂದ ತೆಗೆದುಹಾಕಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಬಾರಿ ಕೂಡ ಕೇಂದ್ರ ಸರ್ಕಾರ ಅತೀ ಹೆಚ್ಚು ಜನಪ್ರಿಯವಾಗಿದ್ದ ಟಿಕ್ ಟಾಕ್ ಸೇರಿದಂತೆ 59 ಚೈನಾ ಮೂಲದ ಅಪ್ಲಿಕೇಶನ್ ಗಳನ್ನು ನಿಷೇಧ ಮಾಡಿ ಆದೇಶ ಹೊರಡಿಸಿತ್ತು. ಇವುಗಳು ದೇಶದ ಸಾರ್ವಭೌಮತೆ, ಸಮಗ್ರತೆ ಮತ್ತು ಭದ್ರತೆಗೆ ಅಪಾಯವನ್ನು ತಂದೊಡ್ಡುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ  ಎಂದು ಸ್ಪಷ್ಟನೆ ನೀಡಿತ್ತು. ಆದರೇ ಬ್ಯಾನ್ ಮಾಡಿದ ಹೊರತಾಗಿಯೂ ಕೆಲವೊಂದು ಅಪ್ಲಿಕೇಷನ್ ಗಳು ಕಾರ್ಯನಿರ್ವಹಿಸುತ್ತಿದ್ದರಿಂದ ಇದೀಗ ಎಲ್ಲವನ್ನೂ ಸ್ಟೋರ್ ಗಳಿಂದ ತೆಗೆದುಹಾಕಲಾಗಿದೆ ಎಂದು ವರದಿಯಾಗಿದೆ.

ಪ್ರಮುಖವಾಗಿ ಗಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ನಡುವೆ ನಡೆದ ಸಂಘರ್ಷದಲ್ಲಿ 20 ಭಾರತೀಯ ಯೋಧರು ಹುತಾತ್ಮರಾದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದ್ದು, ತಂತ್ರಜ್ಞಾನ ಕ್ಷೇತ್ರದಲ್ಲಿ ಸಂಚಲನ ಮೂಡಿಸಿತ್ತು.

ಟಾಪ್ ನ್ಯೂಸ್

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…ಡ್ರೋನ್‌ ಏರ್‌ಟ್ಯಾಕ್ಸಿ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.