ಕಣ್ಣುಮುಚ್ಚಿ ತೆರೆಯುವಷ್ಟರಲ್ಲಿ ಕಳವಾಗುತ್ತಿವೆ ತುಳಸಿ ಗಿಡಗಳು!

Team Udayavani, Jul 25, 2020, 6:16 AM IST

ಕಣ್ಣುಮುಚ್ಚಿ ತೆರೆಯುವಷ್ಟರಲ್ಲಿ ಕಳವಾಗುತ್ತಿವೆ ತುಳಸಿ ಗಿಡಗಳು!

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಚಿನ್ನಾಭರಣ, ಕಾರು, ಬೈಕು ಕಳ್ಳತನ ಆಗಿರುವುದನ್ನು ನೀವು ನೋಡಿರುತ್ತೀರಿ. ಆದರೆ, ಎಲ್ಲಾದರೂ ಗಿಡಮೂಲಿಕೆಗಳು ಕಳವಾಗಿದ್ದನ್ನು ಕೇಳಿದ್ದೀರಾ?

ಅಚ್ಚರಿಯಾದರೂ ಇದು ಸತ್ಯ. ಹರ್ಯಾಣ ಮತ್ತು ಚಂಡಿಗಡಗಳಲ್ಲಿ ಇತ್ತೀಚೆಗೆ ಇಂಥ ಪ್ರಕರಣಗಳು ನಿರಂತರವಾಗಿ ವರದಿಯಾಗುತ್ತಲೇ ಇವೆ. ಅಂದ ಹಾಗೆ ಇಲ್ಲಿ ಕಳವಾಗುತ್ತಿರುವುದು ತುಳಸಿ ಗಿಡಗಳು!

ಕೋವಿಡ್ 19 ಸೋಂಕು ವ್ಯಾಪಿಸುತ್ತಿರುವ ಕಾರಣ, ಜನರು ಔಷಧೀಯ ಸಸ್ಯಗಳು, ಗಿಡಮೂಲಿಕೆಗಳಲ್ಲಿ ರೋಗ ನಿರೋಧಕ ಶಕ್ತಿಯನ್ನು ಕಾಣುತ್ತಿದ್ದಾರೆ.

ಈ ಪೈಕಿ ಅತಿ ಹೆಚ್ಚು ಇಮ್ಯುನಿಟಿ ಬೂಸ್ಟರ್‌ ಎಂಬ ಖ್ಯಾತಿಗೆ ತುಳಸಿ ಪಾತ್ರವಾಗಿದೆ. ಇದೇ ಕಾರಣಕ್ಕಾಗಿ ಕೆಲವರು ಎಲ್ಲಿ ತುಳಸಿ ಗಿಡ ಕಣ್ಣಿಗೆ ಬೀಳುತ್ತದೆಯೇ ತಕ್ಷಣ ಅಲ್ಲಿಂದ ಅದನ್ನು ಲಪಟಾಯಿಸುತ್ತಿದ್ದಾರೆ. ಚಂಡಿಗಡ, ಫ‌ರೀದಾಬಾದ್‌, ಕರ್ನಾಲ್‌, ಹಿಸಾರ್‌ ಮತ್ತು ಗುರುಗ್ರಾಮಗಳಲ್ಲಿ ತುಳಸಿ ಕಳ್ಳತನ ಅವ್ಯಾಹತವಾಗಿ ನಡೆಯುತ್ತಿದೆಯಂತೆ.

ಆರಂಭದಲ್ಲಿ ಎಲ್ಲರೂ ತಮ್ಮ ನೆರೆಹೊರೆಯವರ ಮನೆಯಿಂದ ತುಳಸಿ ಎಲೆಗಳನ್ನು ಕೇಳಿ ಪಡೆದುಕೊಂಡು ಹೋಗುತ್ತಿದ್ದರು. ಆದರೆ, ಇತ್ತೀಚೆಗೆ ಇಡೀ ಗಿಡಗಳೇ ನಾಪತ್ತೆಯಾಗುತ್ತಿವೆ ಎನ್ನುತ್ತಾರೆ ಸ್ಥಳೀಯರು. ನರ್ಸರಿಗಳಲ್ಲೂ ತುಳಸಿ ಗಿಡಗಳಿಗೆ ಭಾರೀ ಡಿಮ್ಯಾಂಡ್‌ ಬಂದಿದೆಯಂತೆ. ಮೊದಲು ಅತ್ಯಂತ ಕಡಿಮೆ ಬೆಲೆಗೆ ಮಾರಾಟವಾಗುತ್ತಿದ್ದ ಈ ಗಿಡಗಳಿಗೆ ಈಗ 250 ರೂ. ದರ ನಿಗದಿಪಡಿಸಲಾಗಿದೆ ಎಂದೂ ಸ್ಥಳೀಯರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.