ವಿದ್ಯಾರ್ಥಿಗಳ ನೇಮಕಕ್ಕೆ ಕ್ರಮ

Team Udayavani, Jul 25, 2020, 7:03 AM IST

ವಿದ್ಯಾರ್ಥಿಗಳ ನೇಮಕಕ್ಕೆ ಕ್ರಮ

ಬೆಂಗಳೂರು: ಕೋವಿಡ್‌ ಪರೀಕ್ಷೆಗಳು ನಿಗದಿತ ಗುರಿ ತಲುಪಲು ಕೊರತೆಯಿರುವ ಸಿಬ್ಬಂದಿಯನ್ನು ಪ್ರಕೃತಿ ವಿಕೋಪ ನಿರ್ವಹಣೆ ಅಧಿನಿಯಮದ ಅಡಿಯಲ್ಲಿ ಆದೇಶ ಹೊರಡಿಸಿ ನೇಮಕ ಮಾಡಿ ಕೊಳ್ಳುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾ ಕರ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನೇರ ನೇಮಕದ ಜತೆಗೆ ರಾಜೀವ್‌ ಗಾಂಧಿ ಆರೋಗ್ಯ ವಿವಿ ಅಂತಿಮ ವರ್ಷದ ಪ್ರಯೋಗಾಲಯ ತಂತ್ರಜ್ಞ ಕೋರ್ಸ್‌ ವಿದ್ಯಾರ್ಥಿಗಳು, ವಿಜ್ಞಾನ ಪದವೀಧರರು ಮತ್ತು ಸ್ವಯಂ ಸೇವಕರನ್ನು ತರಬೇತಿ ನೀಡಿ ಬಳಸಿಕೊಳ್ಳಲು ತಕ್ಷಣ ಆದೇಶ ಹೊರಡಿಸುವಂತೆ ವಿಡಿಯೋ ಸಂವಾದದಲ್ಲಿ ಶುಕ್ರವಾರ ಅಧಿಕಾರಿಗಳಿಗೆ ಸೂಚಿಸಿದರು. ರಾಜಧಾನಿ ಬೆಂಗಳೂರಿನಲ್ಲಿ ಪ್ರತಿದಿನ ಕನಿಷ್ಠ 30 ಸಾವಿರ ಪರೀಕ್ಷೆ ಮಾಡುವ ಗುರಿ ನೀಡಲಾಗಿದೆ. ಆದರೆ, ಸಿಬ್ಬಂದಿ ಕೊರತೆಯಿಂದ ಗುರಿ ತಲುಪಲು ಆಗುತ್ತಿಲ್ಲ.

ಈಗಾಗಲೇ ನಗರದಲ್ಲಿರುವ ಎಂಬತ್ತು ಖಾಸಗಿ ಲ್ಯಾಬ್‌ಗಳ ಸಿಬ್ಬಂದಿ, ಪೀವರ್‌ ಕ್ಲಿನಿಕ್‌ಗಳಲ್ಲಿರುವ ಸಿಬ್ಬಂದಿಗ ಳನ್ನು ಬಳಸಿಕೊಂಡರು ಗುರಿ ತಲುಪಲು ಸಾಧ್ಯವಾಗುತ್ತಿಲ್ಲ.  ಮಾದರಿ ಸಂಗ್ರಹಕ್ಕೆ ಸಂಚಾರಿ ವಾಹನಗಳಿದ್ದರೂ ಸಿಬ್ಬಂದಿ ಕೊರತೆಯಿಂದ ಅವುಗಳನ್ನು ಬಳಸಲಾಗುತ್ತಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ತಕ್ಷಣವೇ ಸಿಬ್ಬಂದಿ ಕೊರತೆ ನೀಗಿಸಲು ಆದೇಶಿಸಿದರು.

ಮಾಹಿತಿ ಸಂಗ್ರಹಿಸಿ ಹಂಚಿಕೊಳ್ಳಿ: ಸಮೀಕ್ಷೆಯಲ್ಲಿ ಸಂಗ್ರಹಿಸುವ ಮಾಹಿತಿ ಯನ್ನು ವಲಯವಾರು ಅಧಿಕಾರಿ ಮತ್ತು ಸಿಬ್ಬಂದಿಗೆ ಹಂಚಿಕೊಳ್ಳುವ ವ್ಯವಸ್ಥೆ ಸಮರ್ಪಕವಾಗಿ ಆಗುತ್ತಿಲ್ಲ. ಇದಕ್ಕಾಗಿ ಎಲ್ಲ ವಲಯಗಳಲ್ಲೂ ಸ್ಥಳೀಯ ಮಾಹಿತಿಗಳ ಡ್ಯಾಷ್‌ಬೋರ್ಡ್‌ ಸ್ಥಾಪನೆ ಮಾಡಿ ವಾರ್‌ರೂಮ್‌ಗೆ ಲಭ್ಯವಾಗುವ ಮಾಹಿತಿಗಳನ್ನು ಹಂಚಿಕೆ ಮಾಡಿಕೊಳ್ಳ ಬೇಕು. ಮಾಹಿತಿ ವಿಕೇಂದ್ರಿಕೃತಗೊಳ್ಳದಿದ್ದರೆ ಪ್ರಯೋಜನ ಆಗುವುದಿಲ್ಲ. ಇದಕ್ಕೆ ಪೂರಕವಾಗಿ ಡಾಟಾ ಎಂಟ್ರಿ ಆಪರೇಟರ್‌ಗಳನ್ನು ಕಿಯೋನಿಕ್ಸ್‌ ಮೂಲಕ ನೇಮಕ ಮಾಡಿಕೊಳ್ಳಲು ಅಗತ್ಯ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದರು.

ಜನಪ್ರತಿನಿಧಿಗಳು ಮತ್ತು ಸ್ಥಳೀಯರನ್ನು ಕೋವಿಡ್‌ಗೆ ಸಂಬಂಧಿಸಿದ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು. ಕೋವಿಡ್ ಸೋಂಕಿತರು, ಕ್ವಾರಂಟೈನ್‌ ಮತ್ತು ಚಿಕಿತ್ಸೆಗೆ ಸಂಬಂಧಿ ಸಿದಂತೆ ಜನರಲ್ಲಿ ಅರಿವಿನ ಕೊರತೆ ಇದ್ದು, ಇದನ್ನು ನಿವಾರಿಸುವ ನಿಟ್ಟಿನಲ್ಲಿ ಪರಿಣಾಮಕಾರಿ ಜಾಗೃತಿ ಆಂದೋಲನಕ್ಕೆ ಕ್ರಿಯಾ ಯೋಜನೆ ರೂಪಿಸಬೇಕು ಎಂದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

3

Bengaluru: ಕ್ಯಾಬ್‌ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್‌ ಎಂಜಿನಿಯರ್‌ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.