ಶೇ.100 ಪಠ್ಯಪುಸ್ತಕ ಪೂರೈಕೆ


Team Udayavani, Jul 25, 2020, 7:54 AM IST

ಶೇ.100 ಪಠ್ಯಪುಸ್ತಕ ಪೂರೈಕೆ

ಕೋಲಾರ: ಪಠ್ಯಪುಸ್ತಕ ಶೇ.100 ಪೂರೈಕೆಯಾಗಿದ್ದು, ಶಾಲೆಗಳ ಬಾಗಿಲಿಗೆ ತಲುಪಿಸಿ, ಒಂದೆರಡು ದಿನದೊಳಗೆ ಮಕ್ಕಳಿಗೆ ಸಿಗುವಂತೆ ಮಾಡಲು ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್‌.ನಾಗರಾಜಗೌಡ ತಿಳಿಸಿದರು.

ನಗರದ ಬಿಇಒ ಕಚೇರಿ ಆವರಣದ ಪುಸ್ತಕ ಉಗ್ರಾಣದ ಮುಂಭಾಗ ಪಠ್ಯ ಪುಸ್ತಕ ಸಾಗಾಣೆ ಮಾಹನಗಳಿಗೆ ಚಾಲನೆ ನೀಡಿ ಮಾತನಾಡಿ, ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಿಗೆ ಪುಸ್ತಕ ತಲುಪಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.

ಸರ್ಕಾರ ಶೇ.100 ಪಠ್ಯಪುಸ್ತಕ ಪೂರೈಸಿದ್ದು, ಎಲ್ಲಾ ಮಕ್ಕಳಿಗೂ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ನೇರವಾಗಿ ಇಲಾಖೆಯೇ ಶಾಲೆಗೆ ಪುಸ್ತಕ ತಲುಪಿಸುವ ಕೆಲಸ ಮಾಡಿರುವುದರಿಂದ ಶಿಕ್ಷಕರು ಪುಸ್ತಕಕ್ಕಾಗಿ ಅಲೆದಾಡುವುದು ತಪ್ಪಿದಂತಾಗಿದೆ ಎಂದು ತಿಳಿಸಿದರು.

1 ರಿಂದ 10ನೇ ತರಗತಿವರೆಗಿನ ಎಲ್ಲಾ ಪಠ್ಯಪುಸ್ತಕಗಳು ಲಭ್ಯವಿದ್ದು, ಹಿಂದೆ ಶಿಕ್ಷಕರು ಬಂದು ತಮ್ಮ ಶಾಲೆಗೆ ಅಗತ್ಯ ಪುಸ್ತಕ ಗಳನ್ನು ಬಂಡಲ್‌ ಮಾಡಿದ ನಂತರ ವಾಹನಗಳಲ್ಲಿ ಸಾಗಿಸುವ ಕೆಲಸ ಮಾತ್ರ ಇಲಾಖೆ ಮಾಡುತ್ತಿತ್ತು ಎಂದು ಹೇಳಿದರು. ಮಳೆ ಬೀಳುತ್ತಿರುವುದರಿಂದ ಶಾಲಾ ಕಟ್ಟಡಗಳ ಚಾವಣಿ ಮೇಲೆ ನೀರು ಸರಾಗವಾಗಿ ಹೊರ ಹೋಗುವಂತೆ ಗಮನಹರಿಸಿ, ಕಟ್ಟಡಗಳು ಶಿಥಿಲಗೊಂಡಿದ್ದರೆ ಸಣ್ಣಪುಟ್ಟ ರಿಪೇರಿಗಳನ್ನು ಎಸ್‌ ಡಿಎಂಸಿ ಹಣದಲ್ಲಿ ಮಾಡಿಸಿಕೊಳ್ಳಿ ಎಂದು ಸೂಚಿಸಿದರು.

ಈ ವೇಳೆ ಕಚೇರಿ ವ್ಯವ ಸ್ಥಾಪಕ ಮುನಿ ಸ್ವಾಮಿಗೌಡ, ಅಧೀಕ್ಷಕ ನಾರಾಯಣ ಸ್ವಾಮಿ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಎಸ್‌.ಚೌಡಪ್ಪ, ಪುಸ್ತಕ ವಿತರಣಾ ನೋಡಲ್‌ ಅಧಿಕಾರಿ ವೆಂಕಟಾ ಚಲಪತಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.