ಕೊಡಗು: ಶುಕ್ರವಾರ 9 ಮಂದಿಗೆ ಸೋಂಕು
Team Udayavani, Jul 25, 2020, 8:35 AM IST
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್
ಮಡಿಕೇರಿ: ಜಿಲ್ಲೆಯಲ್ಲಿ 72 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶುಕ್ರವಾರ 9 ಹೊಸ ಪ್ರಕರಣಗಳು ದೃಡಪಟ್ಟಿವೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ಮಡಿಕೇರಿ ತಾಲೂಕಿನ ನಾಪೋಕ್ಲು ಎಮ್ಮೆಮಾಡುವಿನ ಮಂಗಳೂರು ಪ್ರಯಾ ಣದ ಇತಿಹಾಸ ಹೊಂದಿರುವ 68 ಮತ್ತು 39 ವರ್ಷದ ಪುರುಷರಲ್ಲಿ ಸೋಂಕು ಪತ್ತೆಯಾಗಿದೆ. ಮಡಿಕೇರಿಯ ಪೋಸ್ಟಲ್ ಕ್ವಾರ್ಟಸ್ನಲ್ಲಿ ಈ ಹಿಂದೆ ಸೋಂಕು ದೃಢಪಟ್ಟ ವ್ಯಕ್ತಿಯ ಪ್ರಾಥಮಿಕ ಸಂಪರ್ಕವಾದ 46 ವರ್ಷದ ಮಹಿಳೆ ಮತ್ತು 18 ವರ್ಷದ ಯುವತಿ ಹಾಗೂ ಸೋಮವಾರಪೇಟೆಯ 36 ವರ್ಷದ ಪುರುಷನಲ್ಲಿ ಸೋಂಕು ದೃಢಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Madikeri: ದೇಗುಲದಲ್ಲಿ ಸಮಾನತೆಯೇ ಉದ್ದೇಶ ; ಕಟ್ಟೆಮಾಡಿನ ಶ್ರೀ ಮಹಾ ಮೃತ್ಯುಂಜಯ ವಿವಾದ
Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್ ಆಸ್ಪತ್ರೆ
Kodagu: ಯೋಧ ದಿವಿನ್ ಪಂಚಭೂತಗಳಲ್ಲಿ ಲೀನ
Kasaragod ಅಪರಾಧ ಸುದ್ದಿಗಳು: ಅಂಗಡಿಗೆ ಲಾರಿ ಢಿಕ್ಕಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.