ಜನರ ಜೀವನಾಡಿಯಾಗಿ ರೈಲ್ವೆ ಇಲಾಖೆ ಕಾರ್ಯ: ಸಚಿವ ಅಂಗಡಿ
Team Udayavani, Jul 25, 2020, 8:39 AM IST
ಬೆಳಗಾವಿ: ರೈಲ್ವೆ ಇಲಾಖೆಯು ಜನರ ಜೀವನಾಡಿಯಾಗಿ ಕೆಲಸ ಮಾಡುತ್ತಿದ್ದು ಕೋವಿಡ್-19 ಸಮಯದಲ್ಲಿ ವಲಸೆ ಕಾರ್ಮಿಕರಿಗೆ ವಿವಿಧ ರಾಜ್ಯಗಳಲ್ಲಿ ಪ್ರಯಾಣಿಸಲು ಅನುಕೂಲತೆ ಕಲ್ಪಿಸಿ ಅವರಿಗೆ ನರೇಗಾ ಯೋಜನೆಯಡಿ ಉದ್ಯೋಗಾವಕಾಶ ಒದಗಿಸಲಾಗಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.
ಕಾನ್‌ಫೆಡರೇಷನ್ ಆಫ್ ಇಂಡಿಯನ್ ಇಂಡಸ್ಟ್ರೇಜ್ (ಸಿಐಐ) ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ನ್ಯೂ ಏಜ್ ಕನೇಕ್ಟಿವಿಟಿ ಮತ್ತು ಲಾಜಿಸ್ಟಿಕ್ಸ್ ವಿಷಯದ ಕುರಿತು ವೀಡಿಯೋ ಸಂವಾದದಲ್ಲಿ ಮಾತನಾಡಿದ ಅವರು ಪ್ರಧಾನಿ ಮೋದಿ ಅವರ ಆತ್ಮನಿರ್ಭರ ಭಾರತ ಯೋಜನೆಯಡಿ ದೇಶವನ್ನು ಅಭಿವೃದ್ಧಿ ಪಥದತ್ತ ಕರೆದೊಯ್ಯಬಹುದಾಗಿದೆ. ಇದರಿಂದ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಲಭಿಸಲಿದೆ ಎಂದರು.
ಕಾರ್ಮಿಕರಿಗೆ ಉಚಿತವಾಗಿ ಆಹಾರ ಧಾನ್ಯ ವಿತರಿಸಲಾಗಿದೆ. ವೋಕಲ್ ಫಾರ್ ಲೋಕಲ್ ಅಡಿ ಸ್ಥಳೀಯರಿಗೆ ಉದ್ಯೋಗವಕಾಶ ಕಲ್ಪಿಸುವುದು ಇಂದಿನ ದಿನದಲ್ಲಿ ಅವಶ್ಯಕವಾಗಿದೆ. ಕೃಷಿ , ಜವಳಿ , ಆಹಾರ ಸಂಸ್ಕರಣ ಘಟಕ ಉದ್ಯಮಗಳನ್ನು ಸ್ಥಾಪಿಸಲು ಯುವಕರು ಮುಂದೆ ಬರಬೇಕು ಎಂದು ಸಚಿವರು ಪ್ರತಿಪಾದಿಸಿದರು . ಮೇಕ್ ಇನ್ ಇಂಡಿಯಾ ಅಡಿ ದೇಶವನ್ನು ಸದೃಡಪಡಿಸಲು ಅನುಕೂಲವಾಗುತ್ತಿದೆ ಎಂದು ರೇಲ್ವೆ ಸಚಿವರು ಪ್ರಸ್ತಾಪಿಸಿದರು. ಅಶೋಕ ಐರನ್ ವರ್ಕ್ಸ್ ಎಂ.ಡಿ ಜಯಂತ ಹುಂಬರವಾಡಿ, ಬೆಳಗಾವಿ ವಿಮಾನ ನಿಲ್ದಾಣದ ನಿರ್ದೇಶಕ ರಾಜೇಶ ಕುಮಾರ ಮೌರ್ಯ, ಸಿಐಐನ ಮಹಿಂದರ ಸಂವಾದದಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.