ಕೋವಿಡ್ -19 ಸೋಂಕಿನಿಂದ ಶಿವಮೊಗ್ಗದ ವ್ಯಕ್ತಿ ಮಣಿಪಾಲ ಆಸ್ಪತ್ರೆಯಲ್ಲಿ ಸಾವು
Team Udayavani, Jul 25, 2020, 2:03 PM IST
ಉಡುಪಿ: ಕೋವಿಡ್-19 ಸೋಂಕಿನಿಂದ ಶಿವಮೊಗ್ಗ ಜಿಲ್ಲೆಯ ವ್ಯಕ್ತಿಯೋರ್ವರು ಮಣಿಪಾಲದ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
ಶಿವಮೊಗ್ಗದ 75 ವರ್ಷದ ವ್ಯಕ್ತಿಯೋರ್ವರು ಶ್ವಾಸಕೋಶ ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಹಿನ್ನಲೆಯಲ್ಲಿ ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇವರಿಗೆ ಕೋವಿಡ್-19 ಸೋಂಕು ಪತ್ತೆಯಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ ಎಂದು ವರದಿಯಾಗಿದೆ.
ಕೋವಿಡ್ ಸೋಂಕಿನಿಂದ ಮೃತರಾದ ಕಾರಣ ಅವರ ಅಂತ್ಯಕ್ರಿಯೆಯನ್ನು ಉಡುಪಿಯಲ್ಲೇ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.