ದಲಿತ ಯುವಕನ ಮೇಲಿನ ಹಲ್ಲೆ ಖಂಡಿಸಿ ಮನವಿ
Team Udayavani, Jul 26, 2020, 9:25 AM IST
ಕನಕಗಿರಿ: ವಿಜಯಪುರ ಜಿಲ್ಲೆಯ ತಾಳಿಕೋಟೆಯ ಮಿಣಜಗಿ ಗ್ರಾಮದ ದಲಿತ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಕನಕಗಿರಿ ತಾಲೂಕು ಸಮಿತಿ ವತಿಯಿಂದ ತಹಶೀಲ್ದಾರ್ ಕಾರ್ಯಾಲಯ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.
ನೀಲಕಂಠ ಬಡಿಗೇರ ಮಾತನಾಡಿ, ರಾಜ್ಯದಲ್ಲಿ ದಲಿತರ ಮೇಲೆ ನಿರಂತರ ಜಾತಿನಿಂದನೆ, ಹಲ್ಲೆ, ಅತ್ಯಾಚಾರಗಳಂತಹ ಘಟನೆಗಳು ಪದೇ ಪದೇ ನಡೆಯುತ್ತಿವೆ. ಇಂತಹ ಘಟನೆ ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ವಿಜಯಪುರ ಜಿಲ್ಲೆಯ ತಾಳಿಕೋಟೆಯ ಮಿಣಜಗಿ ಗ್ರಾಮದಲ್ಲಿ ದಲಿತ ಯುವಕ ದ್ವಿಚಕ್ರ ವಾಹನ ಮುಟ್ಟಿದ ಎನ್ನುವ ಕಾರಣಕ್ಕೆ ಸವರ್ಣೀಯರ ಗುಂಪು ಮಾರಣಾಂತಿಕ ಹಲ್ಲೆ ನಡೆಸಿರುವುದು ಖಂಡನೀಯ. ಇಂತಹ ಘಟನೆಗಳಿಗೆ ಪೊಲೀಸ್ ಇಲಾಖೆ ಕೇಸಿಗೆ ಪ್ರತಿ ಕೇಸು ದಾಖಲಿಸುತ್ತಿರುವುದು ಖೇದಕರ ಸಂಗತಿ ಎಂದರು.
ಈ ಸಂದರ್ಭದಲ್ಲಿ ಪಾಮಣ್ಣ ಅರಳಿಗನೂರು, ಶೇಷಪ್ಪ ಪೂಜಾರ, ನಾಗರಾಜ ದೊಡ್ಡಮನಿ, ಮುದಿಯಪ್ಪ, ಸಣ್ಣ ಹನುಮಂತ ಹುಲಿಹೈದರ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ
MUST WATCH
ಹೊಸ ಸೇರ್ಪಡೆ
History: ನಕ್ಸಲ್ ಚಳವಳಿಯ ರಕ್ತಸಿಕ್ತ ಇತಿಹಾಸ; ಸಾವಿನೊಂದಿಗೆ ಪೊಲೀಸ್-ನಕ್ಸಲ್ ಮುಖಾಮುಖಿ
TTD Resolution: ಇನ್ನು ಹಿಂದೂಯೇತರರಿಂದ ತಿರುಮಲ ತಿರುಪತಿ ದೇವಸ್ಥಾನ ಮುಕ್ತ!
Naxal Vikram Gowda: ಮೂರು ಬಾರಿ ತಪ್ಪಿಸಿಕೊಂಡವ ಹುಟ್ಟೂರಲ್ಲೇ ಪ್ರಾಣ ತೆತ್ತ
Naxal Vikram Encounter: ಟಿವಿ ನೋಡಿ ವಿಷಯ ತಿಳಿಯಿತು, ನಮಗೆ ಯಾರೂ ಹೇಳಿಲ್ಲ: ಸಹೋದರಿ
Order: ಬಾಕಿ ಹಣ ಕೊಡದ್ದಕ್ಕೆ ದಿಲ್ಲಿಯ ಹಿಮಾಚಲ ಭವನ ಹರಾಜು: ʼಕೈʼ ಸರಕಾರಕ್ಕೆ ಹಿನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.