![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
Team Udayavani, Jul 26, 2020, 3:02 PM IST
ಮಣಿಪಾಲ: ಓಟಿಟಿ ಫ್ಲಾಟ್ ಫಾರಂಗಳಲ್ಲಿ ಸಿನಿಮಾ ವೀಕ್ಷಿಸುವುದು ಚಿತ್ರಮಂದಿರದಷ್ಟೇ ರಸದೌತಣ ಬಡಿಸುತ್ತದೆಯೇ? ನಿಮ್ಮ ಅಭಿಪ್ರಾಯವೇನು ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯಗಳು ಇಲ್ಲಿದೆ.
ಸಂತೋಶ್ ಡಿ ಸೋಜ: ಹೌದು ಸದ್ಯಕ್ಕೆ ಈಗ ಕೋವಿಡ್19 ಸಮಯದಲ್ಲಿ ಚಿತ್ರಮಂದಿರದಲ್ಲಿ ವೀಕ್ಷಿಸಲು ಇದು ಸೂಕ್ತ ಸಮಯ ಅಲ್ಲ. ಈಗಾಗಲೇ ಚಿತ್ರೀಕರಣ ಪೂರ್ಣಗೊಂಡಿರುವ ಹೊಸ ಸಿನಿಮಾಗಳನ್ನು ಡಿಟಿಎಚ್, ಯೂಟ್ಯೂಬ್, ಅಮೆಜಾನ್ ಪ್ರೈಮ್ ವಿಡಿಯೋ ಸೇರಿದಂತೆ ಇನ್ನಿತರ ಜಾಲತಾಣದಲ್ಲಿ ಹಾಕಬಹುದು
ಶ್ರೀನಿವಾಸ ಜೆಜಿ: ಪ್ರತಿಯೊಂದು ವ್ಯವಸ್ಥೆಯು ತನ್ನದೇ ಆದಂತಹ ವೈಶಿಷ್ಟ್ಯತೆ ಹೊಂದಿರುತ್ತವೆ ತಾ ರತಮ್ಯ ಸಲ್ಲದು ಪರಿಸ್ಥಿತಿಗೆ ಅನುಗುಣವಾಗಿ ಬದಲಾವಣೆ ಅನಿವಾರ್ಯ.
ಸತೀಶ್ ರಾವ್: ಟೆಂಟ್ ಸಿನೆಮಾದ ಮಜಾ ಯವುದ್ರಲ್ಲೂ ಸಿಗಲ್ಲಾ
ಶಾಂತಿ ವರುಣ್: ಇಲ್ಲ. ಥಿಯೇಟರ್ ನಲ್ಲಿ ಚಿತ್ರ ನೋಡುವಾಗ ಆಗುವ ಮಜಾವೇ ಬೇರೆ. ಎಲ್ಲರೂ ಒಟಟಿಗೆ ಸೇರಿ ಮಾಡಿದರೆ ಹಬ್ಬ. ಒಂಟಿಯಾಗಿ ಹಬ್ಬ ಮಾಡಿದರೆ ಹೇಗೆ ಇರುತ್ತದೆಯೇ ಹಾಗೆ ಅನುಭವ ಆಗುತ್ತದೆ.
ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್
ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?
ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು
ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?
ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
You seem to have an Ad Blocker on.
To continue reading, please turn it off or whitelist Udayavani.