ಹೇಗಿರಲಿದೆ ಅನ್ ಲಾಕ್ 3.0: ಚಿತ್ರಮಂದಿರ, ಜಿಮ್ ತೆರೆಯಲು ಅವಕಾಶ ಸಾಧ್ಯತೆ
Team Udayavani, Jul 26, 2020, 4:58 PM IST
ಹೊಸದಿಲ್ಲಿ: ಕೋವಿಡ್-19 ಸೋಂಕು ತಡೆಯಲು ಹೇರಲಾಗಿದ್ದ ಲಾಕ್ ಡೌನ್ ಅನ್ನು ಹಂತಹಂತವಾಗಿ ತೆರವುಗೊಳಿಸಲಾಗುತ್ತಿದೆ. ಸದ್ಯ ಎರಡನೇ ಹಂತ್ ಅನ್ ಲಾಕ್ ಅವಧಿ ನಡೆಯುತ್ತಿದ್ದು, ಆಗಸ್ಟ್ 1ರಿಂದ ಅನ್ ಲಾಕ್ 3.0 ಆರಂಭವಾಗಲಿದೆ.
ಆಗಸ್ಟ್ 1ರ ನಂತರ ಇನ್ನೂ ಕೆಲವು ವಿಚಾರಗಳಿಗೆ ಸರ್ಕಾರ ನಿರ್ಬಂಧ ತೆರವು ಮಾಡಬಹುದು ಎನ್ನಲಾಗಿದೆ. ಆದರೆ ಶಾಲಾ ಕಾಲೇಜುಗಳು ಮತ್ತು ಮಟ್ರೋ ರೈಲು ಸಂಚಾರದ ಮೇಲೆ ನಿರ್ಬಂಧ ಮುಂದುವರಿಯಲಿದೆ ಎನ್ನಲಾಗಿದೆ.
ಒಂದು ಮೂಲದ ವರದಿಯ ಪ್ರಕಾರ ಮೂರನೇ ಹಂತದ ಅನ್ ಲಾಕ್ ಅವಧಿಯಲ್ಲಿ ಚಿತ್ರಮಂದಿರಗಳು ಮತ್ತು ಜಿಮ್ ಗಲನ್ನು ತೆರೆಯಲು ಅವಕಾಶ ನೀಡಬಹುದು. ಚಿತ್ರಮಂದಿರಗಳಲ್ಲಿ ಸಾಮಾಜಿಕ ಅಂತರದೊಂದಿಗೆ ಸೀಟುಗಳನ್ನು ವ್ಯವಸ್ಥೆ ಮಾಡಿ, ಕೋವಿಡ್ ಮಾರ್ಗಸೂಚಿ ಪಾಲಿಸಿದಲ್ಲಿ ಅವಕಾಶ ನೀಡಬಹುದು ಎಂದು ವರದಿಯಾಗಿದೆ.
ಚಿತ್ರ ಮಂದಿರಗಳಲ್ಲಿ ಶೇ.50 ರಷ್ಟು ಆಸನಗಳ ವ್ಯವಸ್ಥೆ ಮಾಡಿ ಮಂದಿರ ತೆರೆಯಲು ಥಿಯೇಟರ್ ಮಾಲಕರು ಆಸಕ್ತಿ ಹೊಂದಿದ್ದಾರೆ ಎನ್ನಲಾಗಿದೆ. ಕಳೆದ ನಾಲ್ಕು ತಿಂಗಳಿನಿಂದ ದೇಶದ ಎಲ್ಲಾ ಚಿತ್ರಮಂದರ ಗಳು ಬಂದ್ ಆಗಿದೆ. ಹೀಗಾಗಿ ಕೆಲವು ಚಿತ್ರಗಳು ಓಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್
West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
Uppinangady: ಸರಣಿ ಅಪಘಾತ; 19 ಮಂದಿಗೆ ಗಾಯ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.