ದಾಳಿ ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

Team Udayavani, Jul 27, 2020, 9:08 AM IST

ದಾಳಿ ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಮದ್ದೂರು: ಮುಂಬೈನಲ್ಲಿ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ರಾಜಗೃಹದ ಮೇಲೆ ದಾಳಿ ನಡೆಸಿರುವ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ, ದಲಿತ ಸಂಘರ್ಷ ಸಮಿತಿ ಹಾಗೂ ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು.

ತಾಲೂಕಿನ ಕೊಪ್ಪ ಸಂತೆ ಮೈದಾನದಲ್ಲಿ ದಲಿತ ಸಂಘಟನೆ, ರೈತ ಸಂಘ, ಜಯಕರ್ನಾಟಕ ಹಾಗೂ ಪ್ರಗತಿಪರ ಸಂಘಟನೆಗಳು ಆರೋಪಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಮದ್ದೂರು-ಕೊಪ್ಪ ಮಾರ್ಗದ ರಸ್ತೆ ತಡೆ ನಡೆಸಿದರು. ದಲಿತರ ಮೇಲೆ ನಿತ್ಯ ದೌರ್ಜನ್ಯ, ಹಲ್ಲೆ ಪ್ರಕರಣಗಳು ನಡೆಯುತ್ತಿದ್ದು, ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್‌ ಅವರ ನಿವಾಸದ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿ, ಅಪಮಾನ ಮಾಡಿದ್ದಾರೆ. ಡಾ. ಬಿ.ಆರ್‌. ಅಂಬೇಡ್ಕರ್‌ ಅವರು ದೇಶಕ್ಕೆ ಅಪಾರ ಕೊಡುಗೆಯನ್ನು ನೀಡಿದ್ದು, ಇಂತಹ ಮಹಾನ್‌ ವ್ಯಕ್ತಿಗೆ ಅಪಮಾನವೆಸಗಿರುವ ಕಿಡಿಗೇಡಿಗಳನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಜತೆಗೆ ಇಂತಹ ಘಟನೆಗಳು ದೇಶದಲ್ಲಿ ನಡೆಯದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲವಾಲ್ಲಿ ದಲಿತ ಸಂಘಟನೆಗಳು ಪ್ರಗತಿಪರ ಸಂಘಟನೆಗಳ ಜತೆಗೂಡಿ ದೇಶದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಮನ್‌ಮುಲ್‌ ಮಾಜಿ ನಿರ್ದೇಶಕ ಕುಮಾರಕೊಪ್ಪ, ಕೀಳಘಟ್ಟ ನಂಜುಂಡಯ್ಯ, ಹುರುಗಲವಾಡಿ ರಾಮಯ್ಯ, ದಿವಾಕರ್‌, ರಮಾನಂದ, ಸುಶೀಲ್‌ಕುಮಾರ್‌, ಕೃಷ್ಣೇಗೌಡ, ಎಚ್‌. ಸ್ವಾಮಿ ಹಾಜರಿದ್ದರು.

ಟಾಪ್ ನ್ಯೂಸ್

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ

Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ

Nagamangala-Police

Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.