ಸತ್‌ಚಿಂತನೆ-ಸದ್ವರ್ತನೆಯಿಂದ ಸುಂದರ ಬದುಕು


Team Udayavani, Jul 27, 2020, 11:18 AM IST

ಸತ್‌ಚಿಂತನೆ-ಸದ್ವರ್ತನೆಯಿಂದ ಸುಂದರ ಬದುಕು

ಚಿತ್ರದುರ್ಗ: "ನೀವಿದ್ದಲ್ಲಿಯೇ ಶ್ರಾವಣ' ಕಾರ್ಯಕ್ರಮದಲ್ಲಿ ಡಾ| ಶಿವಮೂರ್ತಿ ಮುರುಘಾ ಶರಣರು ಮಾತನಾಡಿದರು.

ಚಿತ್ರದುರ್ಗ: ಸತ್‌ಚಿಂತನೆ, ಸದ್ವರ್ತನೆ ನಮ್ಮನ್ನು ಪರಿವರ್ತನೆಯ ಕಡೆಗೆ ಕರೆದುಕೊಂಡು ಹೋಗುತ್ತದೆ. ಪರಿವರ್ತನಾ ತತ್ವದ ಅಡಿಯಲ್ಲಿ ನಮ್ಮ ಬದುಕನ್ನು ಆರಂಭಿಸಬೇಕು ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಹೇಳಿದರು.

ಮುರುಘಾ ಮಠದಲ್ಲಿ ನಡೆಯುತ್ತಿರುವ “ನೀವಿದ್ದಲ್ಲಿಯೇ ಶ್ರಾವಣ’ ಕಾರ್ಯಕ್ರಮದಲ್ಲಿ ಮಾತನಾಡಿದ ಶರಣರು, ಸತ್‌ ಚಿಂತನೆಗಳು ನಮ್ಮನ್ನು ಆರೋಗ್ಯದ ಕಡೆಗೆ ಕರೆದೊಯ್ಯಬೇಕು. ಸಮ್ಯಕ್‌ ಜ್ಞಾನವನ್ನು ಪಡೆಯುವ ಮಾರ್ಗಗಳ ಕುರಿತು ಚಿಂತನೆ ನಡೆಸಬೇಕು. ಸತ್‌ ಚಿಂತನೆಯೇ ಸಂತೃಪ್ತಿಯ ಸಾಧನೆ. ಸತ್‌
ಚಿಂತನೆ ಸು ರಿಸಿದವರ ಬದುಕು ಗೊಂದಲದ ಗೂಡಾಗುವುದಿಲ್ಲ. ಬಹಳ ಜನರ ಬದುಕಿನಲ್ಲಿ ಗೊಂದಲ ಇದೆ. ಸತ್‌ಚಿಂತನೆ ಇದ್ದಲ್ಲಿ ಘರ್ಷಣೆ ಇರುವುದಿಲ್ಲ. ಜಗಳಮುಕ್ತವಾಗಿರುತ್ತಾರೆ ಎಂದರು.

ವ್ಯಸನಮುಕ್ತ ಮತ್ತು ಸಾಲ ಮುಕ್ತ ಸಮಾಜ ಮೊದಲಾದ ಸತ್‌ ಚಿಂತನೆ ಬೇಕು. ಇವು ನಮಗೆ ವಿವೇಕಯುಕ್ತ ಜೀವನ ಪರಿಚಯ ಮಾಡಿಕೊಡುತ್ತವೆ. ಸಮುದ್ರದ ಆಳಕ್ಕೆ ಹೋದರೆ ಮುತ್ತು ರತ್ನಗಳು ಸಿಗುತ್ತವೆ. ನಮ್ಮ ಒಳಗೂ ಒಂದು ಅಂತರಂಗ ಇದೆ. ಅಲ್ಲಿಯೂ ಒಂದು ಸಮುದ್ರ ಇದೆ. ಬೌದ್ಧಿಕವಾಗಿರುವ ಸಮುದ್ರ. ಅದರ ಆಳಕ್ಕೆ ಹೋದಾಗ ಅಲ್ಲಿ ಸಂಪತ್ತು ಸಂಪಾದಿಸಬಹುದು. ಸತ್‌ ಚಿಂತನೆಯ ಜತೆಗೆ ಸದ್ವರ್ತನೆಯೂ ಇರಬೇಕು. ಸದ್ವರ್ತನೆ ಎಂದರೆ ಎಚ್ಚರಿಕೆಯ ವರ್ತನೆ ಎಂದರ್ಥ ಎಂದು ತಿಳಿಸಿದರು.

ನಾವು ಸದಾ ಸಮತೋಲನ ಕಾಪಾಡಿಕೊಳ್ಳಬೇಕು. ಇದರ ಜತೆಗೆ ಪ್ರಬುದ್ಧತೆಯನ್ನೂ ಬೆಳೆಸಿಕೊಳ್ಳಬೇಕು. ಪ್ರಬುದ್ಧತೆ ಸಾಧನೆಯಿಂದ ಸಿದ್ಧಿಸುತ್ತದೆ. ಜಾಣ ನಡೆ ಜಾಣ ನುಡಿ ಇರಬೇಕು. ನಮ್ಮನ್ನು ನೋಡಿ ಬೇರೆಯವರು ನಗಬಾರದು. ಅಗ್ನಿ ಸಣ್ಣದಾದರೂ ಸುಡುತ್ತದೆ. ಕಾರಣ ಅಗ್ನಿಯ ಕೆಲಸ ಸುಡುವುದು. ಜ್ಞಾನ ಎನ್ನುವ ಅಗ್ನಿಯು ಸುಡುತ್ತದೆ. ಇದು ಕೆಟ್ಟದ್ದನ್ನು ಸುಡುತ್ತದೆ ಎಂದು ಹೇಳಿದರು. ಮುರುಘಾ ಮಠದಲ್ಲಿ ಕಳೆದ 30 ವರ್ಷಗಳಿಂದ ತಂದಿರುವ ಪರಿವರ್ತನೆಗಳು ಹಲವು. ಸಂಸ್ಥೆಗಳಲ್ಲಿ ಪರಿವರ್ತನೆ ಆಗಬೇಕು. ಒಳನೋಟವು ಸಹ ಸಾಧನೆಯ ಮೂಲಕ ಸಿದ್ಧಿಸುತ್ತದೆ. ಈ ಸಂಸ್ಥೆಯ ಜೊತೆ ಸಂಪರ್ಕ ಇಟ್ಟುಕೊಂಡವರಿಗೆ ಪರಿವರ್ತನೆ ಸಾಧ್ಯವಾಗಿದೆ. ಸಾಮಾಜಿಕವಾದ ಪರಿವರ್ತನೆ. ಕಲ್ಲುನಾಗರಕ್ಕೆ ಹಾಲೆರೆಯುವುದನ್ನು ಬಿಡಿಸಿ ಹಸುಗೂಸುಗಳಿಗೆ, ಚಿಕ್ಕಮಕ್ಕಳಿಗೆ ಹಾಲನ್ನು ಕೊಡುವುದರ ಮೂಲಕ ಪರಿವರ್ತನೆಯನ್ನು ತರಲಾಯಿತು. ಧಾರ್ಮಿಕ ಪರಿವರ್ತನೆಯೂ ನಮ್ಮಲ್ಲಿ ಸಾಧ್ಯವಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.