ಪಿಪಿಇ ಕಿಟ್‌ ಧರಿಸಿ ಕ್ಷೌರ; ಹೀಗೊಂದು ವಿನೂತನ ಪ್ರಯತ್ನ!


Team Udayavani, Jul 27, 2020, 11:51 AM IST

ಪಿಪಿಇ ಕಿಟ್‌ ಧರಿಸಿ ಕ್ಷೌರ; ಹೀಗೊಂದು ವಿನೂತನ ಪ್ರಯತ್ನ!

ಸಾಗರ: ನಗರದಲ್ಲಿ ಪಿಪಿಇ ಕಿಟ್‌ ಧರಿಸಿ ಕ್ಷೌರ ಮಾಡುವ ಫೇಸ್‌ ಲುಕ್‌ ಹೇರ್‌ ಕಟ್ಟಿಂಗ್‌ ಸಲೂನ್‌ ಪ್ರಶಾಂತ ಕೆಳದಿ ಅವರ ಕ್ರಮ ಮೆಚ್ಚುಗೆಗೆ ಭಾಜನವಾಗಿದೆ.

ಸಾಗರ: ಇಲ್ಲಿನ ನೆಹರೂ ನಗರದ ಉಪ್ಪಾರ ಕೇರಿಯಲ್ಲಿನ ಫೇಸ್‌ ಲುಕ್‌ ಹೇರ್‌ ಕಟ್ಟಿಂಗ್‌ ಸಲೂನ್‌ನಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ಪಿಪಿಇ ಕಿಟ್‌ ಧರಿಸಿ ಕಟ್ಟಿಂಗ್‌ ನಡೆಸುವ ಕ್ರಮವನ್ನು ಅನುಸರಿಸಲಾಗುತ್ತಿದ್ದು ದೊಡ್ಡ ಸಂಖ್ಯೆಯಲ್ಲಿ ನಾಗರಿಕರನ್ನು ಸೆಳೆದಿದೆ.

ವೈರಸ್‌ ಭಯದಿಂದ ಜನ ಸಲೂನ್‌ಗಳಿಗೆ ತೆರಳಲಾಗದೆ ಮನೆಯಲ್ಲಿಯೇ ತಲೆ ಭಾರಕ್ಕೊಳ ಗಾಗುತ್ತಿರುವ ಸಮಯದಲ್ಲಿ ಸ್ವತಃ ಥರ್ಮಲ್‌ ಸ್ಕ್ಯಾನಿಂಗ್‌, ಸ್ಯಾನಿಟೈಸರ್‌ ಬಳಕೆ, ಕೈ ಗ್ಲೌಸ್‌, ಪಿಪಿಇ ಕಿಟ್‌, ಡಿಸ್ಪೆನ್ಸಿಬಲ್‌ ಬಟ್ಟೆ, ಮಾಸ್ಕ್ ಮುಂತಾದವುಗಳನ್ನು ಉಪಯೋಗಿಸುವ ಮೂಲಕ ಮಾಲೀಕ
ಪ್ರಶಾಂತ್‌ ಕೆಳದಿ ಜನರಲ್ಲಿ ಭರವಸೆ ಮೂಡಿಸಿದ್ದಾರೆ. ಪ್ರತಿ ಒಬ್ಬರಿಗೆ ಕ್ಷೌರ ಮಾಡಿದ ನಂತರ ಕೈ ಗ್ಲೌಸ್‌ ತೆಗೆದುಹಾಕಿ ಹೊಸದನ್ನು ಬಳಸುತ್ತಾರೆ. ಬೆಳಗ್ಗೆ ಅಂಗಡಿ ಬಾಗಿಲು ತೆಗೆದಾಗ ಮತ್ತು ಸಂಜೆ ಮುಚ್ಚುವ ಮುನ್ನ ಅಂಗಡಿಯ ಒಟ್ಟು ಪ್ರದೇಶವನ್ನು ಸ್ಯಾನಿಟೈಸ್‌ ಮಾಡುತ್ತಿದ್ದಾರೆ.

ಈ ಕುರಿತು ಪತ್ರಿಕೆಯೊಂದಿಗೆ ಪ್ರಶಾಂತ್‌ ಕೆಳದಿ ಮಾತನಾಡಿ, ಜೀವ ಭಯದಿಂದ ಈ ವ್ಯವಸ್ಥೆ ಮಾಡಿಲ್ಲ. ಆದರೆ ನನ್ನ ಕುಟುಂಬ, ನನ್ನನ್ನು ನಂಬಿ ಬರುವ ಗ್ರಾಹಕರ ಹಿತದೃಷ್ಟಿ ಬಹಳ ಮುಖ್ಯ ಎಂದು ಭಾವಿಸಿದ್ದೇನೆ. ಮಂಗಳೂರಿನಿಂದ ಅಗತ್ಯ ಸಲಕರಣೆ ತರಿಸಿದ್ದು, ಒಂದು ಸಲಕ್ಕೆ 10 ಸಾವಿರ ರೂ.ದಷ್ಟು ಸಾಮಗ್ರಿ ತರಿಸಬೇಕಾಗುತ್ತಿದೆ. ಒಬ್ಬರಿಗೆ ಕ್ಷೌರ ಮಾಡಿದ ನಂತರ ಗ್ಲೌಸ್‌, ಬಳಸಿದ ಬಟ್ಟೆ ಇತ್ಯಾದಿಗಳನ್ನು ಬದಲಾಯಿಸುತ್ತೇನೆ. ನಗರಸಭೆ ನಿಯಮದಂತೆ ದರ ವಿ ಧಿಸಿದ್ದು, ಗ್ರಾಹಕರೇ ಖುಷಿಯಿಂದ ಹೆಚ್ಚುವರಿಯಾಗಿ ಕೊಡುತ್ತಿದ್ದಾರೆ. ಮಾಸ್ಕ್ ಧರಿಸದ ಗ್ರಾಹಕರಿಗೆ ನಾನೇ ಮಾಸ್ಕ್ ಕೊಡುತ್ತಿದ್ದೇನೆ. ಕೊರೊನಾ ಸಂದರ್ಭದಲ್ಲಿ ಭಯಕ್ಕಿಂತಲೂ ಎಚ್ಚರಿಕೆ ಮುಖ್ಯ. ಎಲ್ಲರ ಹಿತ ನನಗೆ ಮುಖ್ಯ ಎಂದರು.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

B.-Y.-Raghavendra

B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ

8

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.