ಉರ್ದು ಶಾಲೆ ವಿದ್ಯಾರ್ಥಿಗಳಿಗೆ ವಠಾರ ಶಾಲೆ ಪ್ರಾರಂಭ
Team Udayavani, Jul 27, 2020, 12:52 PM IST
ಹಗರಿಬೊಮ್ಮನಹಳ್ಳಿ: ತಾಲೂಕಿನ ತಂಬ್ರಹಳ್ಳಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಠಾರ ಶಾಲೆ ಪ್ರಾರಂಭಿಸಲಾಯಿತು.
ಹಗರಿಬೊಮ್ಮನಹಳ್ಳಿ: ತಂಬ್ರಹಳ್ಳಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಡಿವಾಳ ಮಾಚಿದೇವ ಮತ್ತು ಊರಮ್ಮ ದೇವಸ್ಥಾನದಲ್ಲಿ ವಠಾರ ಶಾಲೆ
ಪ್ರಾರಂಭಿಸಲಾಯಿತು. ಈ ಕುರಿತು ಮುಖ್ಯಗುರು ಎಲ್.ರೆಡ್ಡಿನಾಯ್ಕ ಮಾತನಾಡಿ, ಕೊರೊನಾ ಹಿನ್ನೆಲೆಯಲ್ಲಿ ಮಕ್ಕಳ ಕಲಿಕೆ ಕುಂಠಿತವಾಗಬಾರದು ಎಂದು ಪೂರಕ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ವಠಾರ ಶಾಲೆ ಪ್ರಾರಂಭಿಸಲಾಗಿದೆ. 22 ಮಕ್ಕಳಿಗೆ ಸಾಮಾಜಿಕ ಅಂತರದೊಂದಿಗೆ ಶಾಲೆ ಪ್ರಾರಂಭಿಸಲಾಗಿದ್ದು ಕಲಿಕೆ ಆಸಕ್ತಿ ತೋರಿಸುತ್ತಿದ್ದಾರೆ. ಪೋಷಕರು ಮಕ್ಕಳ ಕಲಿಕೆಗೆ ಸ್ಪಂದಿಸಬೇಕು. ವಠಾರ ಶಾಲೆಗೆ ಬಂದ ಮಕ್ಕಳಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಿಸಲಾಗಿದೆ.
ವಠಾರ ಶಾಲೆಯನ್ನು ಆಯಾ ಓಣಿಗಳ ವ್ಯಾಪ್ತಿಯ ಬಯಲು ಪ್ರದೇಶದಲ್ಲಿ, ದೇವಸ್ಥಾನಗಳಲ್ಲಿ ಮಾಡಬಹುದಾಗಿದೆ. ನಿರಂತರವಾಗಿ ಶಿಕ್ಷಣ ಅಭ್ಯಾಸದಲ್ಲಿ ತೊಂದರೆಯಾದರೆ ಮಕ್ಕಳ ಜ್ಞಾನಾರ್ಜನೆ ಕುಂದುತ್ತದೆ. ಸರಕಾರ ರಾಜ್ಯದ ಎಲ್ಲೆಡೆ ವಠಾರ ಶಾಲೆಯನ್ನು ಆರಂಭಿಸಿ ಮಕ್ಕಳ ಸರ್ವೋತೋಮುಖ ಬೆಳವಣಿಗೆಗೆ ಸ್ಪಂದಿಸಬೇಕು ಎಂದು ತಿಳಿಸಿದರು. ಶಿಕ್ಷಕಿ ಅಶ್ವಿನಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
PAK Vs SA: ಸರಣಿ ಕ್ಲೀನ್ ಸ್ವೀಪ್ ಗೈದ ಪಾಕಿಸ್ಥಾನ
Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ
BCCI: ಇನ್ನೆರಡು ಟೆಸ್ಟ್ ನಿಂದ ಮೊಹಮ್ಮದ್ ಶಮಿ ಹೊರಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.