ಮುಂದಿನ ಎರಡೂವರೆ ವರ್ಷ ಯಡಿಯೂರಪ್ಪನವರೇ ಮುಖ್ಯಮಂತ್ರಿ : ಸಚಿವ ರಮೇಶ ಜಾರಕಿಹೊಳಿ
Team Udayavani, Jul 27, 2020, 2:49 PM IST
ಬೆಳಗಾವಿ: ಮುಂದಿನ ಎರಡೂವರೆ ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಯಾಗಿ ಇರುತ್ತಾರೆ. 2023 ವಿಧಾನಸಭೆ ಚುನಾವಣೆ ಕೂಡ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ಸಚಿವ ರಮೇಶ ಜಾರಕಿಹೊಳಿ ಸ್ಪಷ್ಟಪಡಿಸಿದರು.
ಬೆಳಗಾವಿಯಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರ ರಚನೆಯಾಗಿ ಒಂದು ವರ್ಷ ಪೂರೈಸಿದೆ ಅದಕ್ಕೆ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ವಿಶೇಷ ಸಮಯದಲ್ಲಿ ರಾಜ್ಯದಲ್ಲಿ ಅಧಿಕಾರ ಹಿಡಿದು ಸಾಲು ಸಾಲು ಸಮಸ್ಯೆ ಎದುರಿಸಿ ಜನರ ಸಂಕಷ್ಟಗಳನ್ನು ದೂರ ಮಾಡಿ ಜನರ ಮನಸ್ಸು ಗೆದ್ದಿದ್ದಾರೆ ಎಂದರು. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಗಳ ಬದಲಾವಣೆ ಇಲ್ಲ. ಅಂತಹ ಬೆಳವಣಿಗೆ ಸಹ ನಡೆದಿಲ್ಲ. ಎಲ್ಲವೂ ಊಹಾಪೋಹಗಳು ಎಂದರು.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ನನ್ನ ಭೇಟಿ ವಿಶೇಷ ಏನಿಲ್ಲ, ಅವರು ನಮ್ಮ ಪಕ್ಷದ ನಾಯಕರು ಎಂದು ರಮೇಶ ಜಾರಕಿಹೊಳಿ ಹೇಳಿದರು.
ಡಿಸಿಎಂ ಲಕ್ಷ್ಮಣ ಸವದಿ ಅವರು ತಮ್ಮ ಇಲಾಖೆಯ ವಿಚಾರವಾಗಿ ಕೇಂದ್ರ ಸಚಿವ ನಿತೀನ್ ಗಡ್ಕರ್ ಭೇಟಿ ಮಾಡಲು ದೆಹಲಿಗೆ ಹೋಗಿದ್ದಾರೆ. ಇದರಲ್ಲಿ ಯಾವುದೇ ವಿಶೇಷತೆ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
MUST WATCH
ಹೊಸ ಸೇರ್ಪಡೆ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.