ಕಾಂಗ್ರೆಸ್ ಪ್ರತಿಭಟನೆ: ಸಿದ್ದರಾಮಯ್ಯ, ಡಿಕೆಶಿ, ಖಂಡ್ರೆಯವರನ್ನು ವಶಕ್ಕೆ ಪಡೆದ ಪೊಲೀಸರು
Team Udayavani, Jul 27, 2020, 5:40 PM IST
ಬೆಂಗಳೂರು: ರಾಜಸ್ತಾನ ಸೇರಿದಂತೆ ದೇಶದ ನಾನಾ ರಾಜ್ಯಗಳಲ್ಲಿ ಬಿಜೆಪಿಯೇತರ ಸರಕಾರಗಳನ್ನು ಕೆಡವುವ ಮೂಲಕ ಬಿಜೆಪಿಯಿಂದ ನಡೆಯುತ್ತಿರುವ ಪ್ರಜಾತಂತ್ರ ಹಾಗೂ ಸಂವಿಧಾನದ ಕಗ್ಗೊಲೆಯಾಗುತ್ತಿದ ಎಂದು ಪ್ರತಿಭಟಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು “ಪ್ರಜಾಪ್ರಭುತ್ವ ರಕ್ಷಿಸಿ-ಸಂವಿಧಾನ ರಕ್ಷಿಸಿ” ರಾಲಿ ನಡೆಸಿದರು.
ಆದರೆ ಕಾಂಗ್ರೆಸ್ ನಾಯಕರನ್ನು ಪೊಲೀಸರು ಇಂಡಿಯನ್ ಎಕ್ಸ್‌ಪ್ರೆಸ್ ವೃತ್ತದಲ್ಲೇ ತಡೆದರು. ಅಲ್ಲಿಯೇ ಧರಣಿ ಆರಂಭಿಸಿದ ಮುಖಂಡರನ್ನು ಪೊಲೀಸರು ಬಂಧಿಸಿ, ಅಶೋಕ ನಗರ ಪೊಲೀಸ್ ಠಾಣೆಗೆ ಕರೆದೊಯ್ದು, ನಂತರ ಬಿಡುಗಡೆ ಮಾಡಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದ ನಿಯೋಗವು ರಾಜ್ಯಪಾಲರನ್ನು ಭೇಟಿ ಮಾಡಲು ಸಂಜೆ 4 ಗಂಟೆಗೆ ಸಮಯ ನಿಗದಿ ಆಗಿತ್ತು. ಆದರೆ ಪೊಲೀಸರು 4 ಗಂಟೆ ನಂತರ ಮುಖಂಡರನ್ನು ಬಿಡುಗಡೆ ಮಾಡಿದ್ದರಿಂದ ಇದು ಸಾಧ್ಯವಾಗಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.