ಅಂತ್ಯಸಂಸ್ಕಾರ ಸ್ಥಳ ಬದಲಿಸಲು ಒತ್ತಾಯ

Team Udayavani, Jul 28, 2020, 9:27 AM IST

ಅಂತ್ಯಸಂಸ್ಕಾರ ಸ್ಥಳ ಬದಲಿಸಲು ಒತ್ತಾಯ

ರಾಣಿಬೆನ್ನೂರ: ಕೋವಿಡ್‌-19ನಿಂದ ಮೃತಪಟ್ಟವರ ಅಂತ್ಯಸಂಸ್ಕಾರವನ್ನು ಮೇಡ್ಲೇರಿ ರಸ್ತೆಯ ಫಾರೆಸ್ಟ್‌ ಐಬಿ ಬಳಿ ಜಿಲ್ಲಾಡಳಿತ ಸೂಚಿಸಿದ ಸರ್ಕಾರಿ ಕಂದಾಯ ಜಾಗೆಯನ್ನು ಬಿಟ್ಟು ಬೇರೆ ಕಡೆ ಸ್ಥಳಾಂತರಿಸಬೇಕೆಂದು ತಾಲೂಕಿನ ವಿವಿಧ ತಾಂಡಾಗಳ ನೂರಾರು ಜನರು ಶಾಸಕ ಅರುಣಕುಮಾರ ಪೂಜಾರ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

ಎಪಿಎಂಸಿ ಮಾಜಿ ಅಧ್ಯಕ್ಷ ರಾಮಪ್ಪ ಲಮಾಣಿ ಮಾತನಾಡಿ, ಶ್ರೀನಿವಾಸಪುರ, ಬಸಲಿಕಟ್ಟಿ, ಸಿದ್ದಾಪುರ, ಗೋವಿಂದ ಬಡಾವಣೆ ನಾಲ್ಕು ತಾಂಡಾಗಳ ನಡುವೆ ಕೋವಿಡ್‌ ಸೋಂಕಿನಿಂದ ಸಾವನ್ನಪ್ಪಿದ ಮೃತ ದೇಹಗಳನ್ನು ಅಂತ್ಯಕ್ರಿಯೆ ಮಾಡಲು ಜಿಲ್ಲಾಡಳಿತ ಸೂಚಿಸಿದೆ.

ಈ ಜಾಗೆಯು ಜನವಸತಿ ಪ್ರದೇಶದ ಸಮೀಪದಲ್ಲಿದೆ. ಇಲ್ಲಿ ಬಡವರು ಮತ್ತು ಕೂಲಿ ಕಾರ್ಮಿಕರು ಹೆಚ್ಚು ವಾಸಿಸುತ್ತಿದ್ದಾರೆ. ನಾಳೆ ಏನಾದರೂ ತೊಂದರೆಯಾದರೆ ಜನತೆಗೆ ತೀವ್ರ ತೊಂದರೆಯಾಗುತ್ತದೆ. ಮೃತ ದೇಹಗಳನ್ನು ಹೂಳುತ್ತಾರೆ ಎಂದು ಜನರಲ್ಲಿ ಭಯದ ವಾತಾವರಣ ಮೂಡಿದೆ. ಈಗಾಗಲೇ ಸೂಚಿಸಿದ ಜಾಗೆಯನ್ನು ಬಿಟ್ಟು ಬೇರೆ ಕಡೆಗೆ ಸ್ಥಳಾಂತರ ಮಾಡಬೇಕೆಂದು ಮನವಿ ಮಾಡಿದರು.

ಎಪಿಎಂಸಿ ಸದಸ್ಯ ರಮೇಶ ನಾಯಕ, ರೈತ ಸಂಘದ ಅಧ್ಯಕ್ಷ ಕೃಷ್ಣ ಮೂರ್ತಿ ಲಮಾಣಿ, ಡಾಕಪ್ಪ ಲಮಾಣಿ, ಬೀರಪ್ಪ ಲಮಾಣಿ, ವಸಂತ ಲಮಾಣಿ, ಬೀರೆಪ್ಪ ಲಮಾಣಿ, ಗೋಪಾಲ ಲಮಾಣಿ, ದುಗ್ಗಪ್ಪ ಲಮಾಣಿ, ಲಕ್ಷ್ಮಣ ಲಮಾಣಿ, ಲಾಲಪ್ಪ ಲಮಾಣಿ, ಸಂಜಯಕುಮಾರ ಲಮಾಣಿ, ಕುಬೇರ ಚವ್ವಾಣ, ಸೋಮಪ್ಪ ಚವ್ವಾಣ, ಪರಮೇಶ ಲಮಾಣಿ, ರಮೇಶ ಲಮಾಣಿ, ಲಕ್ಷ್ಮಣ ನಾಯಕ, ಪ್ರಕಾಶ ಲಮಾಣಿ, ವಿಶ್ವ ಲಮಾಣಿ, ನಾಗರಾಜ ಲಮಾಣಿ, ವೆಂಕಟೇಶ ಲಮಾಣಿ, ರವಿ ಲಮಾಣಿ, ಅಶೋಕ ಲಮಾಣಿ, ಹನುಮಂತ ಬಸಲೀಕಟ್ಟಿ, ರಮೇಶ ಎಲ್‌ ಲಮಾಣಿ, ಸೋಮಣ್ಣ ಲಮಾಣಿ, ಕುಮಾರ ಲಮಾಣಿ ಇದ್ದರು.

ಟಾಪ್ ನ್ಯೂಸ್

13-BBK-11

BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

12-gundya

Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು

ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಲ್ಕರ್ ಹತ್ಯೆ ಆರೋಪಿ: ಮೂಲಗಳು

Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ

Kiwi player will be away from Test cricket after the England series

Test: ಇಂಗ್ಲೆಂಡ್‌ ಸರಣಿಯ ಬಳಿಕ ಟೆಸ್ಟ್‌ ಕ್ರಿಕೆಟ್‌ ನಿಂದ ದೂರವಾಗಲಿದ್ದಾರೆ ಕಿವೀಸ್‌ ಆಟಗಾರ

Shimoga; Congress – Statement against Muslims: Sumoto case against KS Eshwarappa

Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

CM-Siddu–Hubballi

By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

13-BBK-11

BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

Daali dhananjay starrer Zebra movie

Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್‌ ಸಾಥ್‌

12-gundya

Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು

ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಲ್ಕರ್ ಹತ್ಯೆ ಆರೋಪಿ: ಮೂಲಗಳು

Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.