ಆಪ್ತ ಸಿಬಂದಿಗೆ ಕೋವಿಡ್ ದೃಢ: ಸ್ವಯಂ ಕ್ವಾರಂಟೈನ್ ಗೆ ಒಳಗಾದ ಸಚಿವ ಸೋಮಶೇಖರ್
Team Udayavani, Jul 28, 2020, 10:14 PM IST
ಬೆಂಗಳೂರು: ಆಪ್ತ ಸಿಬಂದಿಯ ಪರೀಕ್ಷಾ ವರದಿಯಲ್ಲಿ ಕೋವಿಡ್ 19 ದೃಢ ಪಟ್ಟಿದ್ದು, ಸಚಿವ ಎಸ್.ಟಿ. ಸೋಮಶೇಖರ್ ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.
ಸಚಿವ ಸೋಮಶೇಖರ್ ಅವರ ವಿಶೇಷ ಕರ್ತವ್ಯಾಧಿಕಾರಿ ವಿಕಾಸ ಸೌಧದ 38, 39ರಲ್ಲಿ ಕಾರ್ಯ ನಿರ್ವಹಿಸಿಸುತ್ತಿದ್ದ ದಿನೇಶ್ ಗೂಳಿಗೌಡ ಅವರಿಗೆ ಕೋವಿಡ್ ದೃಢ ಪಟ್ಟಿದ್ದು ಸಚಿವರನ್ನು ಆತಂಕಕ್ಕೀಡು ಮಾಡಿದೆ. ಸಚಿವರ ನಿಗದಿತ ಕಾರ್ಯಕ್ರಮಗಳು ಮುಂದೂಡಲ್ಪಟ್ಟಿದ್ದು ಕ್ಷೇತ್ರ ಮತ್ತು ಮೈಸೂರಿನ ಕಾರ್ಯಚಟುವಟಿಕೆಗಳ ಬಗ್ಗೆ ದೂರವಾಣಿಯಲ್ಲಿ ಅವರು ಮಾಹಿತಿ ಪಡೆದುಕೊಂಡರು. ಅಗತ್ಯ ಬಿದ್ದರೆ ಮನೆಯಿಂದಲೇ ಅಧಿಕಾರಿಗಳ ಜತೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಾಗುವುದೆಂದು ಅವರು ತಿಳಿಸಿದ್ದಾರೆ.
ಮುಂಜಾಗೃತ ಕ್ರಮವಾಗಿ ಕೊಠಡಿಗೆ ಸ್ಯಾನಿಟೈಸ್ ಮಾಡಲಾಗಿದ್ದು, 7 ದಿನ ಕಚೇರಿಗೆ ಸಾರ್ವಜನಿಕರನ್ನು ನಿರ್ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.