ದ.ಕ ಜಿಲ್ಲೆಯ ನಿರ್ಗಮಿತ ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ
Team Udayavani, Jul 29, 2020, 8:54 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಲಾಗಿದೆ ಎನ್ನಲಾಗಿದ್ದು ಈ ಕುರಿತು ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಕೊಳ್ಳಲು ಮುಂದಾಗಿದ್ದಾರೆ.
ಗೋಸಾಗಾಟದ ನಿಯಮಗಳ ಬಗ್ಗೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ವಾಟ್ಸ್‌ಆ್ಯಪ್ ಗ್ರೂಪ್‌ವೊಂದರಲ್ಲಿ ನಿಂದಿಸಿ ಕೊಲೆ ಬೆದರಿಕೆಯೊಡ್ಡಿರುವ ಬಗ್ಗೆ ವರದಿಯಾಗಿತ್ತು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಪಿ ಅರುಣಾಂಶುಗಿರಿ ಅವರು, “ಜಿಲ್ಲಾಧಿಕಾರಿ ಯವರು ದೂರು ನೀಡಿಲ್ಲ. ಆದರೂ ಇಲಾಖೆಯೇ ಸ್ವಯಂ ದೂರು ದಾಖಲಿಸಿ ತನಿಖೆ ನಡೆಸಲಿದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
MUST WATCH
ಹೊಸ ಸೇರ್ಪಡೆ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.