ಸಹೋದರಿಯರೇ ಗಮನಿಸಿ: ರಕ್ಷಾ ಬಂಧನಕ್ಕೆ ಅಂಚೆ ಇಲಾಖೆಯಿಂದ ಬಂಪರ್ ಆಫರ್, ಏನದು ?


Team Udayavani, Jul 29, 2020, 2:30 PM IST

rakshhabandan

ಬೆಂಗಳೂರು: ಅಣ್ಣತಂಗಿಯರ ಪವಿತ್ರ ಹಬ್ಬ ರಕ್ಷಾ ಬಂಧನ ಸಮೀಪಿಸುತ್ತಿದೆ. ಆದರೇ ಕೋವಿಡ್ 19 ಕಾರಣದಿಂದ ಅಂಗಡಿಗೆ ತೆರಳಿ ತಮಗಿಷ್ಟವಾದ ರಾಖಿ ಖರೀದಿಸಲು ಆಗುವುದಿಲ್ಲ ಆಗುವುದಿಲ್ಲವೆಂದು ತಂಗಿಯಂದಿರು ಚಿಂತಿಸಬೇಕಾದ ಅವಶ್ಯಕತೆಯಿಲ್ಲ. ಯಾಕೆಂದರೇ ಭಾರತೀಯ ಅಂಚೆ ಇಲಾಖೆ ಮನೆಯಲ್ಲಿಯೇ ಕುಳಿತು ಸಹೋದರರಿಗೆ ರಾಖಿ ಕಳುಹಿಸುವ ವಿನೂತನ ಪರಿಕಲ್ಪನೆಯನ್ನು ಜಾರಿಗೆ ತಂದಿದೆ.

ಹೌದು, ಇದಕ್ಕಾಗಿ ಅಂಚೆ ಇಲಾಖೆ ‘ರಾಖಿ ಪೋಸ್ಟ್’ ಎಂಬ ವಿನೂತನ ಸೇವೆಯನ್ನು ಜಾರಿಗೆ ತಂದಿದ್ದು ದೇಶದ ಯಾವುದೇ ಮೂಲೆಗೆ ಇದರ ಮೂಲಕ ರಾಖಿ ಕಳುಹಿಸಬಹುದಾಗಿದೆ. ಮಾತ್ರವಲ್ಲದೆ ಗಡಿ ಪ್ರದೇಶದಲ್ಲಿರುವ ಸೇನಾ ಯೋಧರಿಗೂ ರಾಖಿ ತಲುಪಿಸುವ ಅವಕಾಶವಿದ್ದು ಅವರಿಗೆಂದೇ ಮುದ್ರಿತ ಸಂದೇಶವನ್ನು ಆಯ್ಕೆ ಮಾಡಿ ರವಾನಿಸಬಹುದಾಗಿದೆ.

www.karnatakapost.gov.in ಮುಖಾಂತರ ಮನೆಯಲ್ಲಿ ಕುಳಿತು ಕರ್ನಾಟಕ ರಾಜ್ಯದೊಳಗಿನ ಗ್ರಾಹಕರು ಭಾರತದ ಯಾವುದೇ ಪ್ರದೇಶಕ್ಕೆ ರಾಖಿಯನ್ನು ತ್ವರಿತ ಅಂಚೆ (ಸ್ಪೀಡ್ ಪೋಸ್ಟ್) ಮುಖಾಂತರ ಬಹು ಸುಲಭವಾಗಿ ಕೇವಲ 100 ರೂಪಾಯಿ ವೆಚ್ಚದಲ್ಲಿ ಕಳುಹಿಸಬಹುದು. ಈ ಬೆಳವಣಿಗೆ ಕಳೆದ ಕೆಲವು ವರ್ಷಗಳಿಂದ ಭಾರತೀಯ ಅಂಚೆ ಇಲಾಖೆಯಲ್ಲಿ ದೊರೆಯುತ್ತಿದ್ದು  ರಾಖಿ ಲಕೋಟೆಗಳಿಗೆ ಹೊಸ ಆಯಾಮ ದೊರೆತಂತಾಗಿದೆ.

ಆದರೆ ಈ ವಿಧಾನದ ಮೂಲಕ ರಾಖಿ ಕಳುಹಿಸಲು ಜುಲೈ ತಿಂಗಳ 31 ನೇ ತಾರೀಕು ಕೊನೆಯ ದಿನವಾಗಿರುತ್ತದೆ ಎಂದು ಮಂಗಳೂರು ಪೋಸ್ಟಲ್ ವಿಭಾಗದ ಅಧೀಕ್ಷಕ ಎನ್. ಶ್ರೀಹರ್ಷ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.