ಸ್ಟ್ರೈಕ್ ಫ್ರಾಂ ಹೋಂ ವಿನೂತನ ಹೋರಾಟ
Team Udayavani, Jul 29, 2020, 1:54 PM IST
ಗುತ್ತಲ: ರಾಜ್ಯ ಸರ್ಕಾರ ಪಿಂಚಣಿ ವಂಚಿತ ಶಾಲಾ-ಕಾಲೇಜುಗಳ ನೌಕರರಿಗೆ ಪಿಂಚಣೆ ನೀಡಬೇಕೆಂದು ಆಗ್ರಹಿಸಿ ಸಂಘದ ಎಲ್ಲ ಪಿಂಚಣಿ ವಂಚಿತ ನೌಕರರು ಸೋಮವಾರದಿಂದ ಜು.31ರವರೆಗೆ ರಾಜ್ಯಾದ್ಯಂತ ಸ್ಟ್ರೈಕ್ ಫ್ರಾಂ ಹೋಂ ಹೋರಾಟಕ್ಕೆ ಮುಂದಾಗಿದ್ದಾರೆ.
ಅನುದಾನಿತ ಶಾಲೆ ಕಾಲೇಜುಗಳ ಪಿಂಚಣಿ ವಂಚಿತರ ನೌಕರರ ಸಂಘದ ರಾಜ್ಯಾಧ್ಯಕ್ಷ ಜಿ. ಹನುಮಂತಪ್ಪ ಪಟ್ಟಣದ ತಮ್ಮ ನಿವಾಸದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅನೇಕರು ಅನುದಾನಿತ ಶಾಲೆಗಳಲ್ಲಿ ಸೇವೆ ಸಲ್ಲಿಸಿ ಬಿಡಿಗಾಸ ಪಿಂಚಣೆಯಿಲ್ಲದೆ ಕಷ್ಟದ ಜೀವನ ನಡೆಸುತ್ತಿದ್ದಾರೆ. ಅನೇಕರು ಸೇವೆಯಲ್ಲಿದ್ದಾಗಲೇ ಸಾವನ್ನಪಿದ್ದಾರೆ. ಇನ್ನೂ ಕೆಲವರು ನಿವೃತ್ತಿಯ ನಂತರ ಮೃತರಾಗಿದ್ದಾರೆ. ಇಂತಹ ಕುಟುಂಬಗಳಿಗೆ ಸರ್ಕಾರ ಪಿಂಚಣೆಯನ್ನು ನೀಡುತ್ತಿದ್ದರೆ ಎಲ್ಲರ ಸ್ಥಿತಿ ಉತ್ತಮವಾಗಿರುತ್ತಿತ್ತು. ಅನೇಕ ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿದ್ದರೂ ಸಹ ಕುಂಟು ನೆಪ, ಸುಳ್ಳು ಭರವಸೆಗಳನ್ನು ನೀಡುತ್ತಾ ಬಂದಿದ್ದು ಎಲ್ಲ ಪಿಂಚಣಿ ವಂಚಿತರಿಗೆ ನೋವಾಗಿದೆ. ಸರ್ಕಾರ ನಮ್ಮ ಬೇಡಿಕೆಯನ್ನು ಈಡೇರಿಸುವವರೆಗೆ ಹೋರಾಟ ನಿರಂತರವಾಗಿರುತ್ತದೆ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ
MUST WATCH
ಹೊಸ ಸೇರ್ಪಡೆ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Editorial: ಪಾಕ್ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು
Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.