ನವಜಾತ ಶಿಶುವಿಗೆ ಕ್ಯಾನ್ಸರ್ ಶಂಕೆ! ಜೀರೋ ಟ್ರಾಫಿಕ್ ಮೂಲಕ ಮಣಿಪಾಲ ಆಸ್ಪತ್ರೆಗೆ ಶಿಫ್ಟ್|
Team Udayavani, Jul 29, 2020, 3:07 PM IST
ಶಿವಮೊಗ್ಗ : ಕ್ಯಾನ್ಸರ್ ಶಂಕೆ ಹಿನ್ನೆಲೆಯಲ್ಲಿ ನವಜಾತ ಶಿಶುವನ್ನು ಜೀರೋ ಟ್ರಾಫಿಕ್ ಮೂಲಕ ಶಿವಮೊಗ್ಗದಿಂದ ಮಣಿಪಾಲ ಆಸ್ಪತ್ರೆಗೆ ಬುಧವಾರ ಶಿಫ್ಟ್ ಮಾಡಲಾಯಿತು. ಶನಿವಾರ ಬೆಳಿಗ್ಗೆ ಜನಿಸಿದ ಮಗುವಿನಲ್ಲಿ ಬಿಳಿ ರಕ್ತ ಕಣಗಳು ಜಾಸ್ತಿ ಇದ್ದಿದ್ದು ಅದರ ಜೊತೆಗೆ ಮಗುವಿನಲ್ಲಿ ಬ್ಲಡ್ ಇನ್ಫೆಕ್ಷನ್ ಕಾಣಿಸಿಕೊಂಡಿತ್ತು ಹೀಗಾಗಿ ಕ್ಯಾನ್ಸರ್ ಶಂಕೆ ವ್ಯಕ್ತಪಡಿಸಿದ ವೈದ್ಯರು ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ನಾರಾಯಣ ಹೃದಯಾಲಯದಿಂದ ಮಣಿಪಾಲ ಆಸ್ಪತ್ರೆಗೆ ಶಿಪ್ಟ್ ಮಾಡಿದ್ದಾರೆ. ಮಗುವಿಗೆ ತುರ್ತು ಚಿಕಿತ್ಸೆ ಅಗತ್ಯವಿದ್ದ ಹಿನ್ನೆಲೆಯಲ್ಲಿ ಪೊಲೀಸ್ ಎಸ್ ಕಾರ್ಟ್ ನಲ್ಲಿ ಜಿರೋ ಟ್ರಾಫಿಕ್ ಮೂಲಕ ಆಂಬುಲೆನ್ಸ್ ನಲ್ಲಿ ಮಣಿಪಾಲ ಆಸ್ಪತ್ರೆಗೆ ಕಳುಹಿಸಲಾಯಿತು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ