ಹಾವೇರಿ: ಪೊಲೀಸರು, ಸರಕಾರಿ ವೈದ್ಯ ಸೇರಿ 50 ಮಂದಿಯಲ್ಲಿ ಕೋವಿಡ್ ಪಾಸಿಟಿವ್
Team Udayavani, Jul 29, 2020, 8:22 PM IST
ಹಾವೇರಿ: ಎಂಟು ಜನ ಪೊಲೀಸರು, ಓರ್ವ ಸರ್ಕಾರಿ ವೈದ್ಯ, ಸಹಾಯಕ ಜೈಲರ್, ಲ್ಯಾಬ್ ಟೆಕ್ನಿಷಿಯನ್, ವಾಹನ ಚಾಲಕ, ವ್ಯಾಪಾರಿ ಸೇರಿ ಜಿಲ್ಲೆಯಲ್ಲಿ ಬುಧವಾರ ೫೦ಜನರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ.
ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಇಬ್ಬರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯ ಹಾನಗಲ್ಲ ತಾಲೂಕಿನಲ್ಲಿ ಎರಡು, ಬ್ಯಾಡಗಿ ತಾಲೂಕಿನಲ್ಲಿ ನಾಲ್ಕು, ಸವಣೂರು ತಾಲೂಕಿನಲ್ಲಿ ಐವರು, ರಾಣಿಬೆನ್ನೂರು ತಾಲೂಕಿನಲ್ಲಿ ಏಳು ಜನರು, ಶಿಗ್ಗಾಂವಿ ತಾಲೂಕಿನಲ್ಲಿ ಒಂಭತ್ತು ಜನರು, ಹಿರೇಕೆರೂರು ತಾಲೂಕಿನಲ್ಲಿ 11 ಹಾಗೂ ಹಾವೇರಿ ತಾಲೂಕಿನಲ್ಲಿ 12 ಪ್ರಕರಣ ಪತ್ತೆಯಾಗಿವೆ.
ಜಿಲ್ಲೆಯಲ್ಲಿ ಈವರೆಗೆ 877 ಕೋವಿಡ್- 19 ಪಾಸಿಟಿವ್ ಪ್ರಕರಣಗಳು ದೃಢಗೊಂಡಿವೆ. ಇಂದಿನವರೆಗೆ 503 ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಹೊಂದಿದ್ದಾರೆ ಹಾಗೂ 24 ಜನರು ಮೃತಪಟ್ಟಿದ್ದಾರೆ. 350 ಪ್ರಕರಣಗಳು ಸಕ್ರಿಯವಾಗಿವೆ ಎಂದು ನೂತನ ಜಿಲ್ಲಾಧಿಕಾರಿ ಸಂಜಯ ಬಿ.ಶೆಟ್ಟೆಣ್ಣನವರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.