ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಸುನೀಲಕುಮಾರ ಅಧಿಕಾರ ಸ್ವೀಕಾರ

Team Udayavani, Jul 30, 2020, 2:14 PM IST

ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಸುನೀಲಕುಮಾರ ಅಧಿಕಾರ ಸ್ವೀಕಾರ

ವಿಜಯಪುರ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಪಿ.ಸುನೀಲ ಕುಮಾರ ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅವರು ಹೂಗುಚ್ಚ ನೀಡಿ ಸ್ವಾಗತಿಸಿದರು.

2012 ರ ಐ.ಎ.ಎಸ್  ಬ್ಯಾಚ್ ನ ಸುನೀಲ ಕುಮಾರ ಇಂಜಿನಿಯರಿಂಗ್ ಪದವೀಧರರು. 2002 ರಲ್ಲಿ ನ್ಯಾಶನಲ್ ಇನಸ್ಟಿಟ್ಯುಟ್ ಆಫ್ ಟೆಕ್ನಾಲಾಜಿ ವರಂಗಲ್, ಆಂದ್ರಪ್ರದೇಶದಲ್ಲಿ ಎಲೆಕ್ಟ್ರಿಕಲ್ ಮತ್ತು ಎಲೆಕ್ಟಾನಿಕ್ಸ್ ಟಾಟಾ ಕನ್ಸಲ್ಟೆನ್ಸಿ ಸರ್ವಿಸನಲ್ಲಿ ಸಾಫ್ಟವೇರ್ ಇಂಜಿನೀಯರ್ ಆಗಿ 2002-09 ರವರೆಗೆ ಸೇವೆ ಸಲ್ಲಿಸಿದ್ದಾರೆ. ಅದೇ ಕಂಪನಿಯಲ್ಲಿ ಚೆನ್ನೈ 3 ವರ್ಷ, ಅಮೇರಿಕಾ ನ್ಯೂಜೆರ್ಸಿ ಯಲ್ಲಿ 4 ವರ್ಷ ಕಾರ್ಯ ನಿರ್ವಹಿಸಿದ್ದಾರೆ.

ನಂತರ 2012ರ ಐ.ಎ.ಎಸ್ ಬ್ಯಾಚ್‌ನಿಂದ ಆಯ್ಕೆಯಾಗಿ ನಂತರ ಹಾಸನ ಜಿಲ್ಲೆಯಲ್ಲಿ ಪ್ರೋಬೇಶನರಿ ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಹೊಸಪೇಟೆ ಉಪ ವಿಭಾಗಾಧಿಕಾರಿ, ಯಾದಗಿರಿ ಜಿ.ಪಂ. ಸಿಇಓ, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ, ಬೆಂಗಳೂರಿನಲ್ಲೂ ಸೇವೆ ಸಲ್ಲಿಸಿದ್ದಾರೆ.

ರಿಯಲ್ ರೆಗ್ಯೂಲೆಟರಿ ಆಥಾರಿಟಿ ಕಾರ್ಯದರ್ಶಿಯಾಗಿ, ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ಕರ್ನಾಟಕ ಮುನ್ಸಿಪಲ್ ಡೆಟಾ ಸೆಂಟರನ ಜಂಟಿ ನಿರ್ದೇಶಕರಾಗಿ, ಕೊಪ್ಪಳ ಜಿಲ್ಲಾಧಿಕಾರಿ, ನಂತರ ಬಿಬಿಎಂಪಿ ಉಪ ಆಯುಕ್ತರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.

ಅಧಿಕಾರ ವಹಿಸಿಕೊಂಡ ನಂತರ ಫ್ರಥಮ ಬಾರಿಗೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ತೀವ್ರಗತಿಯಲ್ಲಿ ಕೋವಿಡ್ ಸೋಂಕು ಹರಡುತ್ತಿದೆ. ಅಧಿಕಾರಿಗಳೊಂದಿಗೆ ಈ ಕುರಿತು ಕೂಲಂಕುಷ ಪರಿಶೀಲಿಸಿ, ಕೋವಿಡ್ ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ಆದ್ಯತೆ ನೀಡುತ್ತೇನೆ ಎಂದರು.

ಜಿ.ಪಂ. ಸಿಇಓ ಗೋವಿಂದರೆಡ್ಡಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

kiran raj’s Megha movie

‌Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್‌ ರಾಜ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.