ರಫೇಲ್ ಯುದ್ಧ ವಿಮಾನಗಳು ಭಾರತೀಯ ವಾಯುಸೇನೆಗೆ ಮತ್ತಷ್ಟು ಬಲತುಂಬಲಿದೆಯೇ?

Team Udayavani, Jul 30, 2020, 4:46 PM IST

rafale fighter jets arrived to India

ಮಣಿಪಾಲ: ಐದು ರಫೇಲ್ ಯುದ್ಧ ವಿಮಾನಗಳು ಆಗಮಿಸಿರುವುದು ಭಾರತೀಯ ವಾಯುಸೇನೆಗೆ ಮತ್ತಷ್ಟು ಬಲ ತುಂಬಲು ನೆರವಾಗಬಹುದೇ ? ನಿಮ್ಮ ಅಭಿಪ್ರಾಯವೇನು ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯಗಳು ಇಲ್ಲಿದೆ.

ಸಚಿನ್ ಹಂಡಿ: ಹೌದು ರಫೆಲ್ ಯುದ್ಧವಿಮಾನಗಳ ಬಲದಿಂದ ಭಾರತೀಯ ವಾಯುಪಡೆ ಮತ್ತಷ್ಟು ಬಲಿಷ್ಠವಾಗಿದೆ.

ಭರತ್ ಪಡುವಾಲ್: ನೆರೆ ಹೊರೆ ಶತ್ರು ರಾಷ್ಟ್ರಗಳ ಎದೆಯಲ್ಲಿ ನಡುಕ ಹುಟ್ಟಿಸುವುದರ ಜೊತೆಗೆ ಬಲಿಷ್ಠ ಭಾರತ ನಿರ್ಮಾಣದ ಪ್ರಥಮ ಹೆಜ್ಜೆ. ಜೈ ಹಿಂದ್

ಪ್ರದೀಪ್ ಕುಮಾರ್ ಎಂ:  ಹೌದು, ಕಷ್ಟ ಕಾಲದಲ್ಲಿ ಹುಲ್ಲು ಕಡ್ಡಿನೂ ಉಪಯೋಗಕ್ಕೆ ಬರುತ್ತದೆ. ಇನ್ನು ರಫೇಲ್ ಬರೋಲ್ಲವ. ಈಗೇನಾದರು ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇದ್ದತೆ ನಮ್ಮ ಪಪ್ಪು 51ನೇಬರ್ತ್ ಡೇ ಪಾರ್ಟಿ ಅದರಲೇ ಮಾಡಿಸುತ್ತಿದ್ದರು ನಮ್ಮ ಸೋನಿಯಾ ಮೇಡಮ್, ಸಾಧ್ಯವಾದರೆ ಮದುವೆನು ಅದರಲ್ಲೇ. 108 ಹರುವುದಕ್ಕೆ ಮಾತ್ರಾ ಯೋಗ್ಯವಾದ ರಫೇಲ್ ಖರೀದಿ ಮಾಡೋಕೆ ಹೊರಟಿದ್ದರು ನಮ್ಮ ಮನಮೋಹನ್ ಸಿಂಗ್.

ಸತೀಶ್ ರಾವ್:  ನಮ್ಮ ದೇಶದ ರಕ್ಷಣಾ ವ್ಯವಸ್ಥೆ ನಿಜಕ್ಕೂ ಸದೃಢ, ಬಲಿಷ್ಠ ಈಗ ವಾಯು ಪಡೆಗೆ ಬಲ ತುಂಬಲು ಆಗಮಿಸಿರುವ ರಫೆಲ್ ಯುದ್ಧ ವಿಮಾನಗಳು ಪರಿಣಾಮಕಾರಿ ಆಗಬಹುದು

ಶಾರು ಶಾರು: ಇಲ್ಲಿ ಕೋವಿಡ್ಆಗಿ ಜನತೆ ತತರಿಸಿ ಹೋಗ್ತಾ ಇದೆ ಅಲ್ಲಿ ರೆಫಲ್ ವಿಮಾನ ಹಾಕಿದ್ರೆ ಜನ ಮೆಟ್ಟಲ್ಲಿ ಹೊಡೀತಾರೆ. ಸ್ವಲ್ಪ ಜನಗಳು ಕಷ್ಟಕ್ಕೆ ಸ್ಪಂದನೆ ಮಾಡ್ರಿ ಬರಿ ನಿಮ್ಮ ಖಜಾನೆ ತುಂಬ ಕೆಲಸ ಬಿಟ್ಟು ಕೋವಿಡ್ 19 ರೋಗಿಗಳಿಗೆ ಹಾಸ್ಪಿಟಲ್ ನಲ್ಲಿ ಸಿಟ್ ವ್ಯವಸ್ಥೆ ಮಾಡಿ ಯಾಕೆ ವಿಮಾನ ತಗೋಳೋಕೆ ದುಡ್ಡು ಇದೆ ಆಂಬುಲೆನ್ಸ್ ತಗೋಳಕೆ ದುಡ್ಡು ಇಲ್ಲವಾ ಬೇಡ ಟಿಟಿ ಗಾಡಿಗಳಿಗೆ ಡ್ಯೂಟಿ ಇಲ್ಲ ತಗೊಂಡು ಆಂಬುಲೆನ್ಸ್ಗೆ ಹಾಕಿ ಕೊಳ್ಳಿರಿ ಬಡ ಚಾಲಕರು ಒಂದು ಟೈಮ್ ಊಟಕ್ಕೆ ನೇರವಾಗಿ ಸಾಕು.

ಟಾಪ್ ನ್ಯೂಸ್

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.