ದಾವಣಗೆರೆ ಜಿಲ್ಲೆಯಲ್ಲಿ 86 ಹೊಸ ಕೋವಿಡ್ ಪ್ರಕರಣ ಪತ್ತೆ! ಓರ್ವ ಸಾವು
Team Udayavani, Jul 30, 2020, 7:25 PM IST
ದಾವಣಗೆರೆ: ಜಿಲ್ಲೆಯಲ್ಲಿ ಇಂದು 86 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು ಓರ್ವ ಸೋಂಕಿನಿಂದ ಮೃತಪಟ್ಟ ವರದಿಯಾಗಿದೆ.
ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 50 ವರ್ಷದ ವ್ಯಕ್ತಿ (ರೋಗಿ ನಂಬರ್ 96853) ಮೃತಪಟ್ಟವರು. ಜು.24 ರಂದು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಜಿಲ್ಲೆಯಲ್ಲಿ ಹೊಸದಾಗಿ 86 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಎರಡು ಸಾವಿರದ ಸಮೀಪವಾಗುತ್ತಿದೆ. 1979 ಪ್ರಕರಣಗಳಲ್ಲಿ ಈಗ 867 ಸಕ್ರಿಯ ಪ್ರಕರಣಗಳಿವೆ.
ಗುರುವಾರ 85 ಜನರು ಒಳಗೊಂಡಂತೆ ಈವರೆಗೆ 1066 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 46ಕ್ಕೆ ಏರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.