ಸ್ಮಾರ್ಟ್‌ ಇಂಡಿಯಾ ಹ್ಯಾಕ್‌ಥಾನ್‌ ಫಿನಾಲೆಗೆ ಆಯ್ಕೆ

Team Udayavani, Jul 31, 2020, 6:31 AM IST

ಸ್ಮಾರ್ಟ್‌ ಇಂಡಿಯಾ ಹ್ಯಾಕ್‌ಥಾನ್‌ ಫಿನಾಲೆಗೆ ಆಯ್ಕೆ

ಚಿಕ್ಕೋಡಿ: ನಿಪ್ಪಾಣಿಯ ವಿಎಸ್‌ಎಂಎಸ್‌ ಆರ್‌ಕೆಐಟಿಯ ವಿದ್ಯಾರ್ಥಿಗಳು ಸಿದ್ಧಪಡಿಸಿದ ಸಾಫ್ಟ್‌ವೇರ್‌ ಯೋಜನೆಗಳು ಸ್ಮಾರ್ಟ್‌ ಇಂಡಿಯಾ ಹ್ಯಾಕ್‌ಥಾನ್‌ 2020 ಗ್ರಾಂಡ್ ‌ μನಾಲೆ ತಲುಪಿವೆ.

ಚಿಕ್ಕೋಡಿ: ನಿಪ್ಪಾಣಿ ವಿ.ಎಸ್‌.ಎಂ. ಸೋಮಶೇಖರ್‌ ಆರ್‌. ಕೋಠಿವಾಲೆ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸಿದ್ಧಪಡಿಸಿದ ಎರಡು ಯೋಜನೆಗಳು ಸ್ಮಾರ್ಟ್‌ ಇಂಡಿಯಾ ಹ್ಯಾಕ್‌ಥಾನ್‌ 2020ರ ಗ್ರ್ಯಾಂಡ್ ‌ಫಿನಾಲೆಗೆ ಆಯ್ಕೆಯಾಗಿವೆ.

ಭಾರತ ಸರಕಾರ, ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಹಾಗೂ ಹೊಸ ದೆಹಲಿಯ ಎಐಸಿಟಿಇ ಸಂಯಕ್ತಾಶ್ರಯದಲ್ಲಿ ಹಮ್ಮಿಕೊಂಡಿರುವ ಸಸ ಸ ಸ ಸಸಾಫ್ಟ್‌ವೇರ್‌ನ ವಿಶ್ವದ ಅತಿ ದೊಡ್ಡ ಮುಕ್ತ ನಾವಿನ್ಯತೆ ಮಾದರಿ ಸ್ಪರ್ಧೆಯಲ್ಲಿ ವಿಎಸ್‌ಎಂಎಸರ್‌ ಆರ್‌ಕೆಐಟಿ ವಿದ್ಯಾರ್ಥಿಗಳು ಅತ್ಯುನ್ನತ ಸಾಧನೆಗೈದ್ದಾರೆ. ಪ್ರೊ| ಮಹಾದೇವ ಹರಕುಡೆ ಮಾರ್ಗದರ್ಶನದಲ್ಲಿ ಮೆಕ್ಯಾನಿಕಲ್‌ ವಿಭಾಗದ ವಿದ್ಯಾರ್ಥಿಗಳಾದ ಪ್ರಶಾಂತ ಗುಳಗುಳೆ, ಪವನ ಕೋಕಣೆ, ಹೃಷಿಕೇಶ ಪವಾರ, ವಿಕಾಸ ಹಿರೆಕೊಡಿ ಸಿದ್ಧಪಡಿಸಿದ ಸೂರ್ಯಕಾಂತಿ ಬೀಜಗಳ ಶೆಲ್ಲಿಂಗ್‌ ಯಂತ್ರದ ವಿನ್ಯಾಸ ಮತ್ತು ಅಭಿವೃದ್ಧಿ ಯೋಜನೆ ಹಾಗೂ ಪ್ರೊ| ವಿದ್ಯಾವತಿ ದೇಶಪಾಂಡೆ ಮಾರ್ಗದರ್ಶನದಲ್ಲಿ ಕಂಪ್ಯೂಟರ್‌ ಸೈನ್ಸ್‌ ವಿಭಾಗದ ರಫಿಯಾಬೇಗಂ ನದಾಫ್‌, ಪ್ರೇಮಾ ಬೋರಗಲ್ಲೆ, ಪೂಜಾ ಸುತಾರ, ದಿವ್ಯಾ ಕೇಸರಕರ, ಶುಭಾಂಗಿ ನಿಕಂ, ರಿಫತ್‌ನಾಜ್‌ ಅತ್ತಾರ ಸಿದ್ಧಪಡಿಸಿದ ಅಂಗವಿಕಲರಿಗೆ ವೈರ್‌ಲೆಸ್‌ ಹೆಡ್‌ ಗೆಸcರ್‌ ನಿಯಂತ್ರಿತ ಗಾಲಿಕುರ್ಚಿ ಯೋಜನೆ ಅಂತಿಮ ಹಂತಕ್ಕೆ ತಲುಪಿವೆ. ಈ ಯೋಜನೆಗಳಿಗೆ ಪ್ರೊ| ಮಲ್ಲಿಕಾರ್ಜುನ ಗಣಾಚಾರಿಯವರ ವಿಶೇಷ ಮಾರ್ಗದರ್ಶನ ಲಭಿಸಿದೆ.

ಪ್ರಾಚಾರ್ಯ ಡಾ| ಕೆ.ಬಿ. ಜಗದೀಶಗೌಡ ಮಾತನಾಡಿ, ಗ್ರಾಂಡ್ ‌ ಫಿನಾಲೆ ಪ್ರವೇಶಿಸಿದ ಬೆಳಗಾವಿ ವಲಯದ ನಾನ್‌-ಆಟೊನಾಮಸ್‌ ತಾಂತ್ರಿಕ ಮಹಾವಿದ್ಯಾಲಯಗಳಲ್ಲಿ ವಿಎಸ್‌ಎಂಎಸ್‌ಆರ್‌ಕೆಐಟಿ ಏಕಮೇವ ಮಹಾವಿದ್ಯಾಲಯವಾಗಿದೆ. ಎರಡೂ ಯೋಜನೆಗಳನ್ನು ಕಾರ್ಯಗತಗೊಳಿಸಿದಲ್ಲಿ ಸಮಾಜಕ್ಕೆ ಬಹಳ ಸಹಕಾರಿಯಾಗಲಿದೆ ಎಂದರು.
ಫಿನಾಲೆ ಆ.1 ರಿಂದ 3ರವರೆಗೆ ನಡೆಯಲಿದ್ದು ಯೋಜನೆಗಳನ್ನು ಸಿದ್ಧಪಡಿಸಿದ ವಿದ್ಯಾರ್ಥಿಗಳು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಸಂವಹನ ನಡೆಸುವ ಅವಕಾಶ ಪಡೆಯಲಿದ್ದಾರೆ. ಚೇರಮನ್‌ ಚಂದ್ರಕಾಂತ ಕೋಠಿವಾಲೆ ಮತ್ತು ಆಡಳಿತ ಮಂಡಳಿ, ಸಿಇಓ ಡಾ. ಸಿದ್ಧಗೌಡ ಪಾಟೀಲ, ಎಲ್ಲ ವಿಭಾಗದ ಮುಖ್ಯಸ್ಥರು, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.

ಟಾಪ್ ನ್ಯೂಸ್

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.