ನೂತನ ಶಿಕ್ಷಣ ನೀತಿಯ ಬಗ್ಗೆ ನಿಮ್ಮ ಅಭಿಪ್ರಾಯವೇನು?
Team Udayavani, Jul 31, 2020, 4:40 PM IST
ಮಣಿಪಾಲ: ನಮ್ಮ ಶಿಕ್ಷಣ ವ್ಯವಸ್ಥೆ ಇನ್ನು 10+2 ಬದಲಾಗಿ 5+3+3+4 ಮಾದರಿಯದ್ದು, 5ನೆ ತರಗತಿಯವರೆಗೂ ಮಾತೃಭಾಷೆ ಶಿಕ್ಷಣ, ಇದೇ ಮುಂತಾಗಿ ಕೇಂದ್ರ ಸರ್ಕಾರದಿಂದ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಬಂದಿರುವ ಕುರಿತು ನಿಮ್ಮ ಅಭಿಪ್ರಾಯವೇನು ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯಗಳು ಇಲ್ಲಿದೆ.
ವೀರೇಶ್ ಆಗುಂಬೆ: ಒಳ್ಳೆಯದು ಜಾರಿ ಆಗಿ ಕಾರ್ಯರೂಪಕ್ಕೆ ಬರುವುದರೊಳಗೆ ಇನ್ನೋಂದು ಶಿಕ್ಷಣ ನೀತಿ ಬಂದಿರುತ್ತದೆ. ಇತಿಹಾಸವನ್ನು ಒಮ್ಮೆ ನೋಡಿದರೆ. ಸರ್ಕಾರ ಇಚ್ಚಾಶಕ್ತಿ ತೋರಿಸಿ ಕಾಯ೯ರೂಪಕ್ಕೆ ಬಂದರೆ ಒಳ್ಳೇಯದು
ಚಿ. ಮ. ವಿನೋದ್ ಕುಮಾರ್: ಒಳ್ಳೆಯ ವಿಚಾರ ಇದು.ಖಾಸಗಿ ಶಾಲೆಗಳ ಶುಲ್ಕದ ವಿಚಾರದಲ್ಲೂ ಸರ್ಕಾರ ತನ್ನ ಬದ್ದತೆಯನ್ನು ತೋರಿಸಬೇಕು
ನಟರಂಜನ್ ಸುರೇಶ್: 5ನೆ ತರಗತಿ ವರೆಗೆ ಮಾತೃಭಾಷೆಯಲ್ಲಿ ಕಲಿಸಿದರೆ ಮುಂದೆ 6ನೆ ತರಗತಿಯಿಂದ ಆಂಗ್ಲ ಭಾಷೆಯಲ್ಲಿ ವೃತ್ತಿಪರ ಶಿಕ್ಷಣ ವನ್ನು ಹೇಗೆ ಮಕ್ಕಳು ಅರ್ಥಮಾಡಿಕೊಳ್ಳುತ್ತಾರೆ .? ಗಣಿತ ಮತ್ತು ವಿಜ್ಞಾನವನ್ನು ಆಂಗ್ಲ ಭಾಷೆಯಲ್ಲಿ ಕಲಿಸಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್
ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?
ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು
ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?
ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?
MUST WATCH
ಹೊಸ ಸೇರ್ಪಡೆ
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್; ತಪ್ಪಿದ ಅನಾಹುತ
Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ
Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.