![Arrest](https://www.udayavani.com/wp-content/uploads/2025/02/Arrest-6-415x249.jpg)
![Arrest](https://www.udayavani.com/wp-content/uploads/2025/02/Arrest-6-415x249.jpg)
Team Udayavani, Aug 1, 2020, 8:22 AM IST
ಪಟ್ನಾ: ಕೋವಿಡ್ ಸೋಂಕಿನ ಸಂಕಷ್ಟದ ಈ ಸಮಯದಲ್ಲಿ ಬಿಹಾರ ವಿಧಾನಸಭೆಗೆ ಚುನಾವಣೆ ನಡೆಸುವುದು ಸೂಕ್ತವಲ್ಲ ಎಂದಿರುವ ಬಿಜೆಪಿ- ಜೆಡಿಯು ಮಿತ್ರಪಕ್ಷ ಎಲ್‌ಜೆಪಿ ನಾಯಕ ಚಿರಾಗ್ ಪಾಸ್ವಾನ್, ಚುನಾವಣೆಯನ್ನು ಮುಂದೂ ಡುವಂತೆ ಕೋರಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಚಿರಾಗ್ ಪತ್ರವು ಬಿಹಾರದಲ್ಲಿ ಎನ್‌ಡಿಎ ಮಿತ್ರಪಕ್ಷಗಳ ನಡುವೆಯೇ ಭಿನ್ನಮತ ಇರುವ ಕುರಿತು ಅನುಮಾನ ಮೂಡಿಸಿದೆ. ಅಕ್ಟೋಬರ್-ನವೆಂಬರ್ ಅವಧಿಯಲ್ಲಿ ಸೋಂಕು ಬಿಹಾರದಲ್ಲಿ ತೀವ್ರತೆ ಪಡೆಯಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಇಂಥ ಸಮಯದಲ್ಲಿ ಚುನಾವಣಾ ಪ್ರಚಾರ, ಮತಯಂತ್ರಗಳ ಬಳಕೆ ಮುಂತಾದ ಕ್ರಮಗಳಿಂದ ರಾಜಕಾರಣಿಗಳು ಹಾಗೂ ಮತದಾರರಿಗೂ ಸೋಂಕು ಹಬ್ಬುವ ಸಾಧ್ಯತೆಯಿದೆ ಎಂದು ಪತ್ರದಲ್ಲಿ ಕೋರಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.