ಸದ್ಯ 3456 ಸೋಂಕಿತರು


Team Udayavani, Aug 2, 2020, 10:54 AM IST

ಸದ್ಯ 3456 ಸೋಂಕಿತರು

ಬೆಳಗಾವಿ: ಕೋವಿಡ್ ಮಹಾಮಾರಿ ದಿನದಿಂದ ದಿನಕ್ಕೂ ಹೆಚ್ಚಾಗುತ್ತಿದ್ದು, ಶನಿವಾರ ಒಂದೇ ದಿನ ಮತ್ತೆ ದ್ವಿಶತಕ ದಾಟಿದೆ. 219 ಸೋಂಕು ಪ್ರಕರಣ ದೃಢಪಟ್ಟಿವೆ. ಒಟ್ಟಾರೆ 3456 ಸೋಂಕಿತರು ಇದ್ದು, ಜತೆಗೆ ನಾಲ್ವರು ಕೋವಿಡ್ ಗೆ ಬಲಿಯಾಗಿದ್ದಾರೆ.

ಕೋವಿಡ್ ಸೋಂಕಿತರ ಏರಿಕೆ ಪ್ರಮಾಣ ಹೆಚ್ಚುತ್ತಲೇ ಹೊರಟಿದ್ದು, ಕಳೆದ ಒಂದು ವಾರದಿಂದ ದಿನನಿತ್ಯ 200ರ ಗಡಿ ದಾಟುತ್ತಲೇ ಸಾಗಿದೆ. ಸಾವಿನ ಸಂಖ್ಯೆಯೂ ಇಳಿಕೆ ಆಗಿಲ್ಲ. ಹೆಚ್ಚಿನ ಸೋಂಕಿತರು ಹಳ್ಳಿಗಳಲ್ಲಿ ಪತ್ತೆಯಾಗುತ್ತಿದ್ದಾರೆ. ರಾಯಬಾಗದ 60 ವರ್ಷದ ವ್ಯಕ್ತಿ, ಬೆಳಗಾವಿಯ 50 ವರ್ಷದ ವ್ಯಕ್ತಿ, ರಾಮದುರ್ಗದ 51 ವರ್ಷದ ವ್ಯಕ್ತಿ ಹಾಗೂ 60 ವರ್ಷದ ವ್ಯಕ್ತಿ ಕೋವಿಡ್ ಗೆ ಬಲಿಯಾಗಿದ್ದಾರೆ. ಒಟ್ಟು ಸಾವಿನ ಸಂಖ್ಯೆ 74ಕ್ಕೆ ಏರಿಕೆ ಆಗಿದೆ.

219 ಹೊಸ ಪ್ರಕರಣಗಳಿಂದ 3456 ಸೋಂಕಿತರು ಆಗಿದ್ದು, ಶನಿವಾರ ಒಂದೇ ದಿನ 51 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿ ಇಲ್ಲಿಯವರೆಗೆ 995 ಜನ ಬಿಡುಗಡೆ ಆದಂತಾಗಿದೆ. ಇನ್ನೂ 420 ಜನರ ವರದಿ ಬರುವುದು ಬಾಕಿ ಇದೆ. ಜಿಲ್ಲಾಸ್ಪತ್ರೆಯಲ್ಲಿರುವ ಕೋವಿಡ್‌ -19 ವಾರ್ಡ್‌ನಲ್ಲಿ ಸದ್ಯ 2387 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇಂದಿನವರೆಗೆ 43166 ಜನರ ಮೇಲೆ ನಿಗಾ ಇಡಲಾಗಿದೆ. ಇದುವರೆಗೆ 7747 ಜನರು 14 ದಿನಗಳ ಕಾಲ ಗೃಹ ನಿಗಾದಲ್ಲಿದ್ದರೆ, ಒಟ್ಟು 7754 ಜನರು 14 ದಿನಗಳ ಗೃಹ ನಿಗಾ ಪೂರ್ಣಗೊಳಿಸಿದ್ದರೆ, 25278 ಜನರು 28 ದಿನಗಳ ಗೃಹ ನಿಗಾ ಅವಧಿ ಮುಕ್ತಾಯಗೊಳಿಸಿದ್ದಾರೆ.

ಇಂದಿನವರೆಗೆ 41195 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, 37228 ವರದಿ ನಕಾರಾತ್ಮಕವಾಗಿದೆ. 420 ಜನರ ವರದಿಗಾಗಿ ಕಾಯಲಾಗುತ್ತಿದೆ. ಸೋಂಕಿನಿಂದ ಒಟ್ಟು 74 ಜನ ಬಲಿಯಾದಂತಾಗಿದೆ ಎಂದು ಜಿಲ್ಲಾ ವೈದ್ಯಕೀಯ ವರದಿ ತಿಳಿಸಿದೆ.

ಟಾಪ್ ನ್ಯೂಸ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

6

Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್‌ ನಿಲ್ದಾಣವೇ ಇಲ್ಲ !

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

5

Puttur: ಗ್ರಾಮ ಚಾವಡಿಗೆ 150 ವರ್ಷ ಹಳೆಯ ಕಟ್ಟಡವೇ ಗತಿ!

4

Sullia: ಉಪಟಳ ಮಾಡುವ ಕೋತಿಗಳಿಗೆ ಶಾಕ್‌ ಟ್ರೀಟ್‌ಮೆಂಟ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.