ಕೇಂದ್ರ ಗೃಹ ಸಚಿವ ಅಮಿತ್ ಶಾ ಗೂ ಕೋವಿಡ್ ಸೋಂಕು ದೃಢ!
Team Udayavani, Aug 2, 2020, 5:07 PM IST
ನವದೆಹಲಿ :ವ್ಯಾಪಕವಾಗಿ ಹರಡುತ್ತಿರುವ ಕೋವಿಡ್ ಸೋಂಕು ಕೇಂದ್ರ ಸಚಿವರಿಗೂ ಒಕ್ಕರಿಸಿದೆ, ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೂ ಕೋವಿಡ್ ಸೋಂಕು ದೃಢ ಪಟ್ಟಿದೆ ಎಂದು ಸಚಿವರು ತಮ್ಮ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.
ಈ ಕುರಿತು ಟ್ವಿಟರ್ ನಲ್ಲಿ ಸ್ಪಷ್ಟನೆಯನ್ನು ನೀಡಿದ ಸಚಿವರು ಕೋವಿಡ್ ಲಕ್ಷಣದ ಹಿನ್ನೆಲೆಯಲ್ಲಿ ನಾನು ಪರೀಕ್ಷೆಗೆ ಒಳಗಾಗಿದ್ದೆ ಆದರೆ ವರದಿ ಸೋಂಕು ದೃಢಪಟ್ಟಿರುವುದು ವರದಿಯಾಗಿದೆ, ನಾನು ಆರೋಗ್ಯವಾಗಿದ್ದೇನೆ ಆದರೆ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಸ್ಪಷ್ಟನೆಯನ್ನು ನೀಡಿದ್ದಾರೆ ಜೊತೆಗೆ ನನ್ನ ಜೊತೆ ಸಂಪರ್ಕದಲ್ಲಿದ್ದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
कोरोना के शुरूआती लक्षण दिखने पर मैंने टेस्ट करवाया और रिपोर्ट पॉजिटिव आई है। मेरी तबीयत ठीक है परन्तु डॉक्टर्स की सलाह पर अस्पताल में भर्ती हो रहा हूँ। मेरा अनुरोध है कि आप में से जो भी लोग गत कुछ दिनों में मेरे संपर्क में आयें हैं, कृपया स्वयं को आइसोलेट कर अपनी जाँच करवाएं।
— Amit Shah (@AmitShah) August 2, 2020
ಇದನ್ನೂ ಓದಿ: ಮುಖ್ಯಮಂತ್ರಿ B.S. ಯಡಿಯೂರಪ್ಪ ಅವರಿಗೆ ಕೋವಿಡ್ 19 ಪಾಸಿಟಿವ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.