ಮತ್ತೆ 30 ಮಂದಿಗೆ ಕೋವಿಡ್ ಸೋಂಕು
Team Udayavani, Aug 3, 2020, 4:03 PM IST
ಶಿವಮೊಗ್ಗ: ಜಿಲ್ಲೆಯಲ್ಲಿ ಭಾನುವಾರ 30 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,982ಕ್ಕೆ ಏರಿಕೆಯಾಗಿದೆ.
ಮೂವರು ಮೃತಪಟ್ಟಿದ್ದು, ಇದುವರೆಗೆ ಒಟ್ಟು 40 ಮಂದಿ ಸಾವಿಗೀಡಾಗಿದ್ದಾರೆ. ಭಾನುವಾರ 150 ಸೇರಿ ಇದುವರೆಗೆ ಒಟ್ಟು 28,103 ಜನರ ಗಂಟಲು ದ್ರವದ ಮಾದರಿ ಪರೀಕ್ಷಿಸಲಾಗಿದೆ. ಅದರಲ್ಲಿ 139 ಸೇರಿ ಒಟ್ಟು 25,845 ನೆಗೆಟಿವ್ ಬಂದಿವೆ. ಕೋವಿಡ್ ವಾರ್ಡ್ ಮತ್ತು ಕೋವಿಡ್ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ 39 ಜನರನ್ನು ಬಿಡುಗಡೆ ಮಾಡಲಾಗಿದೆ. ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯ ಕೋವಿಡ್ ವಾರ್ಡ್ನಲ್ಲಿ 242, ಕೋವಿಡ್ ಕೇರ್ ಸೆಂಟರ್ನಲ್ಲಿ 513, ಖಾಸಗಿ ಆಸ್ಪತ್ರೆಯಲ್ಲಿ 48 ಮತ್ತು ಮನೆಯಲ್ಲಿ 76 ಜನ ಆರೈಕೆಯಲ್ಲಿದ್ದು, ಒಟ್ಟು 879 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಭದ್ರಾವತಿಯಲ್ಲಿ
ಓರ್ವನಿಗೆ ಸೋಂಕು ಭದ್ರಾವತಿ: ತಾಲೂಕಿನಲ್ಲಿ ಭಾನುವಾರ ನಗರ ವ್ಯಾಪ್ತಿಯಲ್ಲಿ ಒಬ್ಬರಿಗೆ ಕೋವಿಡ್ ಪಾಸಿಟಿವ್ ಬಂದಿದ್ದು, ಮತ್ತೋರ್ವ ಕೊರೊನಾಕ್ಕೆ ಬಲಿಯಗಿದ್ದಾನೆ.
ಸಾವು: ನಗರದ ಬಿ.ಎಚ್. ರಸ್ತೆಯ ಸ್ವೀಟ್ ಸ್ಟಾಲ್ ಮಾಲೀಕ 43 ವರ್ಷದ ಪುರುಷ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಸೋಂಕು: ಜಟ್ಪಟ್ನಗರದ ನಿವಾಸಿ 31ವರ್ಷದ ಯುವಕನಲ್ಲಿ ಕೊರೊನಾ ಪಾಸಿಟಿವ್ ಬಂದಿದ್ದು ಆತನನ್ನು ಕೋವಿಡ್ ಚಿಕಿತ್ಸಾ ಕೇಂದ್ರಕ್ಕೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ
Sagara: ವಿದ್ಯುತ್ ಟ್ರಾನ್ಸ್ ಫಾರ್ಮರ್ಗೆ ನೇಣು ಬಿಗಿದು ಯುವಕ ಆತ್ಮಹತ್ಯೆ
Sagara: ಮಿಡಿ ಮಾವು, ವಿಶ್ವವಿದ್ಯಾಲಯದ ನಡೆದಾಡುವ ವಿಶ್ವಕೋಶ ಬಿ.ವಿ.ಸುಬ್ಬರಾವ್ ಇನ್ನಿಲ್ಲ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.