ಹಾಸನದಲ್ಲಿ ಮತ್ತೆ 131 ಜನರಿಗೆ ಸೋಂಕು ದೃಢ; ಐವರು ಸೋಂಕಿತರು ಸಾವು
Team Udayavani, Aug 3, 2020, 4:44 PM IST
ಹಾಸನ: ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಸೋಂಕಿನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಇಂದು ಜಿಲ್ಲೆಯಲ್ಲಿ ಐವರು ಸೋಂಕಿತರು ಸಾವನ್ನಪ್ಪಿದ್ದು ಆತಂಕಕ್ಕೆ ಕಾರಣವಾಗಿದೆ.
ಜಿಲ್ಲೆಯಲ್ಲಿ ಸೋಮವಾರ ಹೊಸದಾಗಿ 131 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಸೋಂಕಿತರ ಒಟ್ಟು ಸಂಖ್ಯೆ 2548 ಕ್ಕೆ ಏರಿಕೆಯಾಗಿದೆ. ಈವರೆಗೆ ಜಿಲ್ಲೆಯಲ್ಲಿ 1057 ಮಂದಿ ಸೋಂಕಿತರು ಗುಣಮುಖರಾಗಿದ್ದು 1421 ಮಂದಿಗೆ ಚಿಕಿತ್ಸೆ ಮುಂದುವರಿದಿದೆ.
ರವಿವಾರ ಇಬ್ಬರು ಸೋಂಕಿತರ ಸಾವು ಕಂಡಿದ್ದ ಜಿಲ್ಲೆಯಲ್ಲಿ ಇಂದು ಐವರು ಸೋಂಕಿತರು ಮೃತಪಟ್ಟಿದ್ದಾರೆ. ಜಿಲ್ಲೆಯ ಸೋಂಕಿತರ ಸಾವಿನ ಸಂಖ್ಯೆ ಏರುತ್ತಲೇ ಇದ್ದು, ಸಂಖ್ಯೆಯು 70ಕ್ಕೆ ತಲುಪಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bajpe: ಹೆಜ್ಜೇನು ಕಡಿತದಿಂದ ದಿನಪತ್ರಿಕೆ ವಿತರಕ ಸಾವು
BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು
Adani ವಿದ್ಯುತ್ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್ ರೆಡ್ಡಿ
Mangaluru: ಗಾಂಜಾ ಸೇವನೆ; ಪ್ರತ್ಯೇಕ ಪ್ರಕರಣ; ಇಬ್ಬರು ವಶಕ್ಕೆ
IFFI 2024; ಟಾಕ್ಸಿಕ್ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್ ಮಸ್ಸೆಗೆ ವಾರ್ಷಿಕ ಪುರಸ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.