ರಾಮಮಂದಿರಕ್ಕೆ ಮುಹೂರ್ತ: ಜೋತಿಷಿಗೆ ಬೆದರಿಕೆ
Team Udayavani, Aug 4, 2020, 6:48 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಳಗಾವಿ: ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಭೂಮಿಪೂಜೆಗೆ ಮುಹೂರ್ತ ನೀಡಿರುವ ಇಲ್ಲಿನ ಜೋತಿಷಿ, ನಗರದ ಗೋವಾವೇಸ್ ಬಳಿಯ ವಿದ್ಯಾವಿಹಾರ ವಿದ್ಯಾಲಯದ ಕುಲಪತಿ ವಿಜಯೇಂದ್ರ ಶರ್ಮಾ ಅವರಿಗೆ ಅನಾಮಿಕರಿಂದ ಬೆದರಿಕೆ ಕರೆಗಳು ಬರುತ್ತಿವೆ ಎಂದು ಹೇಳಲಾಗುತ್ತಿದೆ.
ಈ ಸಂಬಂಧ ಪೊಲೀಸರು ಶರ್ಮಾರನ್ನು ಭೇಟಿಯಾಗಿ ಮಾಹಿತಿ ಸಂಗ್ರಹಿಸಿದ್ದಾರೆ.
ಭೂಮಿಪೂಜೆಗೆ ಅಶುಭ ಮುಹೂರ್ತ ನೀಡಲಾಗಿದೆ ಎಂದು ಆರೋಪಿಸಿ ಬೆದರಿಕೆ ಕರೆಗಳು ಬರುತ್ತಿವೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.