ವೆಸ್ಟ್ ಇಂಡೀಸ್ ವಿರುದ್ದದ ಟಿ20 ಸರಣಿಯನ್ನು ಮುಂದೂಡಿದ ಆಸ್ಟ್ರೇಲಿಯಾ
Team Udayavani, Aug 4, 2020, 10:45 AM IST
ಮೆಲ್ಬೋರ್ನ್: ಕೋವಿಡ್-19 ಸೋಂಕು ಕಾರಣದಿಂದ ಮುಂದಿನ ಅಕ್ಟೋಬರ್ ನಲ್ಲಿ ವಿಂಡೀಸ್ ವಿರುದ್ದ ನಡೆಯಬೇಕಿದ್ದ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಸ್ಟ್ರೇಲಿಯಾ ಮುಂದೂಡಿದೆ.
ಅಕ್ಟೋಬರ್ ನಾಲ್ಕರಿಂದ ಒಂಬತ್ತರವರೆಗೆ ಮೂರು ಪಂದ್ಯಗಳ ಟಿ20 ಸರಣಿ ಆಯೋಜಿಸಲಾಗಿತ್ತು. ಆದರೆ ಕೋವಿಡ್-19 ಸೋಂಕಿನ ಕಾರಣದಿಂದ ಈ ಸರಣಿಯನ್ನು ಮುಂದೂಡಲಾಗಿದೆ.
ಈ ಮೂರು ಪಂದ್ಯಗಳನ್ನು ಕ್ವೀನ್ಸ್ ಲ್ಯಾಂಡ್ ನಲ್ಲಿ ಆಯೋಜಿಸಲಾಗಿತ್ತು. ಆದರೆ ಎರಡೂ ತಂಡಗಳ ಪರಸ್ಪರ ಒಪ್ಪಿಗೆಯ ಮೇರೆಗೆ ಸರಣಿಯನ್ನು ಮುಂದೂಡಲಾಗಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ತನ್ನ ಟ್ವೀಟ್ ನಲ್ಲಿ ತಿಳಿಸಿದೆ.
ಟಿ20 ವಿಶ್ವಕಪ್ ಕೂಟಕ್ಕೆ ಪೂರ್ವಭಾವಿಯಾಗಿ ಅಭ್ಯಾಸ ಕಾರಣದಿಂದ ಈ ಸರಣಿಯನ್ನು ಆಯೋಜಿಸಲಾಗಿತ್ತು. ಆದರೆ ಈಗ ಟಿ20 ವಿಶ್ವಕಪ್ ಕೂಟವನ್ನೇ ಮುಂದೂಡಲಾಗಿದೆ. ಹೀಗಾಗಿ ಈ ಮೂರು ಪಂದ್ಯಗಳ ಸರಣಿಯನ್ನೂ ಮುಂದೂಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.