ಶಾಸಕ ಹರತಾಳು ಹಾಲಪ್ಪ, ಪತ್ನಿ, ಇಬ್ಬರು ಸಿಬ್ಬಂದಿಗೆ ಕೋವಿಡ್-19 ಸೋಂಕು ದೃಢ
Team Udayavani, Aug 4, 2020, 1:33 PM IST
ಶಿವಮೊಗ್ಗ: ಮುಖ್ಯಮಂತ್ರಿಗಳ ತವರು ಜಿಲ್ಲೆಯ ಮತ್ತೋರ್ವ ಶಾಸಕರಿಗೆ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ. ಸಾಗರ ಶಾಸಕ ಹರತಾಳು ಹಾಲಪ್ಪ ಅವರಿಗೆ ಕೋವಿಡ್ ಪಾಸಿಟಿವ್ ವರದಿಯಾಗಿದೆ.
ಎಂಎಸ್ಐಎಲ್ ಬೋರ್ಡ್ ಅಧ್ಯಕ್ಷರಾಗಿರುವ ಶಾಸಕ ಹರತಾಳು ಹಾಲಪ್ಪ ತನಗೆ ಕೋವಿಡ್-19 ಸೋಂಕು ದೃಢವಾದ ಬಗ್ಗೆ ಫೇಸ್ ಬುಕ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಶಾಸಕ ಹಾಲಪ್ಪ ಅವರ ಪತ್ನಿ, ಕಾರು ಚಾಲಕ ಹಾಗೂ ಓರ್ವ ಸಿಬ್ಬಂದಿಗೆ ಕೂಡಾ ಕೋವಿಡ್ ಪಾಸಿಟಿವ್ ಕಂಡುಬಂದಿದೆ. ಶಾಸಕರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತನಗೆ ಕೋವಿಡ್-19 ಸೋಂಕು ತಾಗಿರುವ ಕಾರಣದಿಂದ ತನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ ಪರೀಕ್ಷೆ ಮಾಡಿಸಿಕೊಳ್ಳಲು ಹಾಲಪ್ಪ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.