ಸೇತುವೆ, ರಸ್ತೆ ಕಾಮಗಾರಿಗೆ ಚಾಲನೆ

Team Udayavani, Aug 5, 2020, 12:06 PM IST

ಸೇತುವೆ, ರಸ್ತೆ  ಕಾಮಗಾರಿಗೆ ಚಾಲನೆ

ಕುಣಿಗಲ್‌: ಆರು ನೂರ ಹದಿನಾಲ್ಕು ಕೋಟಿ ರೂ. ವೆಚ್ಚದ ಹೇಮಾವತಿ ಲಿಂಕ್‌ ಕೆನಾಲ್‌ ಯೋಜನೆಯನ್ನು ರಾಜಕಾರಣಿ ಗಳು ಬೇರೆ ರೀತಿಯ ಬಣ್ಣ ಕಟ್ಟಿ ಜನರನ್ನು ದಾರಿ ತಪ್ಪಿಸುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕ ಡಾ.ಎಚ್‌.ಡಿ. ರಂಗನಾಥ್‌ ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕಿನ ಉಜ್ಜಿನಿ ಮತ್ತು ದೇವ ಸಂದ್ರ ಗ್ರಾಮದಲ್ಲಿ ರಸ್ತೆ ಹಾಗೂ ಸೇತುವೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಕಳೆದ 20 ವರ್ಷ ಗಳಿಂದ ತಾಲೂಕಿಗೆ ನ್ಯಾಯ ಸಮ್ಮತವಾಗಿ ಹರಿಯಬೇಕಾದ ಹೇಮಾವತಿ ನೀರು ಹರಿಸಿ, ರೈತರಿಗೆ ಹಾಗೂ ನಾಗರಿಕರ ಕುಡಿವ ನೀರಿಗೆ ಅನುಕೂಲ ಮಾಡಿಕೊಡುವಲ್ಲಿ ಅಂದಿನ ವಿಪಕ್ಷ ನಾಯಕರå ಹಾಗೂ ಅಧಿಕಾರಿಗಳು ವಿಫಲಗೊಂಡಿದ್ದಾರೆ ಎಂದು ಆರೋಪಿಸಿದರು.

ಅಂದಿನ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌, ಸಂಸದ ಡಿ.ಕೆ. ಸುರೇಶ್‌ ಸಮಿಶ್ರ ಸರ್ಕಾರದಲ್ಲಿ ಲಿಂಕ್‌ ಕೆನಾಲ್‌ ಯೋಜನೆಯ ಕಾಮಗಾರಿಗೆ 614 ಕೋಟಿ ವೆಚ್ಚದ ಕ್ರಿಯಾ ಯೋಜನೆ ರೂಪಿಸಿ, ಮಂಜೂರಾತಿ ಪಡೆದು ಟೆಂಡರ್‌ ಪ್ರಕ್ರಿಯೆ ನಡೆಯಿತು. ಆದರೆ, ಸರ್ಕಾರದ ಬದಲಾವಣೆಯಿಂದ ಕಾಮಗಾರಿ ತಡೆ ಹಿಡಿಯಲಾಗಿದೆ ಮತ್ತೆ ಲಿಂಕ್‌ ಕೆನಲಾ ಯೋಜನೆಯನ್ನು ತಂದು ತಾಲೂಕಿಗೆ ನೀರು ಹರಿಸಿದ್ದಾಗ ಮಾತ್ರ ನನ್ನ ಜೀವನ ಪಾವನವಾಗುತ್ತದೆ ಎಂದರು.

ಹುಲಿಯೂರುದುರ್ಗ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವೆಂಟಕರಾಮು, ತಾಪಂ ಮಾಜಿ ಅಧ್ಯಕ್ಷ ಎಸ್‌.ಆರ್‌.ಚಿಕಣ್ಣ, ಗುತ್ತಿಗೆದಾರರಾದ ಮನವಳಯ್ಯ, ಶಿವಣ್ಣ ಇದ್ದರು.

ಟಾಪ್ ನ್ಯೂಸ್

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Price-Hike

Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್‌ ದರ ಏರಿಕೆ ಶಾಕ್‌?

JPC-Pal–BJP

Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್‌ ರಾಜ್ಯ ಭೇಟಿ: ಕಾಂಗ್ರೆಸ್‌ ಕೆಂಡ

School-Chikki

Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!

Rangavaibhava

Golden Jubliee: ಕರುನಾಡ ರಂಗವೈಭವ ಮತ್ತೆ ಮರಳಿ ತರಬೇಕಿದೆ…

Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್‌ ಬಣದ ನಾಯಕ

Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್‌ ಬಣದ ನಾಯಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

Accident-logo

Kunigal: ಬೈಕ್, ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು 

2-gubbi

Gubbi: ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ಪೌರ ಕಾರ್ಮಿಕ ಆತ್ಮಹತ್ಯೆ

4

Koratagere: ವೃದ್ದೆ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದು ಸಾವು

Hunasuru-Women

Hunasur: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ತಿಪಟೂರಿನ ಮಹಿಳೆ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Price-Hike

Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್‌ ದರ ಏರಿಕೆ ಶಾಕ್‌?

JPC-Pal–BJP

Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್‌ ರಾಜ್ಯ ಭೇಟಿ: ಕಾಂಗ್ರೆಸ್‌ ಕೆಂಡ

School-Chikki

Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.