ಹಾವೇರಿ: 71 ಹೊಸ ಕೋವಿಡ್ 19 ಸೋಂಕು ಪ್ರಕರಣ ಪತ್ತೆ
Team Udayavani, Aug 5, 2020, 6:33 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹಾವೇರಿ: ಜಿಲ್ಲೆಯಲ್ಲಿ ಇಂದು ಹೊಸದಾಗಿ 71 ಜನರಲ್ಲಿ ಕೋವಿಡ್ 19 ಸೊಂಕು ಪತ್ತೆಯಾಗಿದೆ.
ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1513ಕ್ಕೆ ಏರಿಕೆಯಾಗಿದೆ.
ಕೋವಿಡ್ 19 ಸೋಂಕಿಗೆ ಇಂದು ಜಿಲ್ಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ 19 ಸೊಂಕಿಗೆ ಸಾವನ್ನಪ್ಪಿದವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.
ಇಂದು 150 ಜನ ಸೊಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು 825 ಸೊಂಕಿತರು ಗುಣಮುಖರಾಗಿದ್ದಾರೆ ಹಾಗೂ ಸದ್ಯಕ್ಕೆ ಒಟ್ಟು 578 ಸಕ್ರಿಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.