ವಿಶೇಷ ಸ್ಥಾನಮಾನ ರದ್ದು : ಕಾಶ್ಮೀರದಲ್ಲಿ ವರ್ಷಾಚರಣೆ
Team Udayavani, Aug 6, 2020, 8:01 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಮೊದಲ ವಾರ್ಷಿಕ ಸಂಭ್ರಮಾಚರಣೆಗೆ ಬಿಜೆಪಿ ಬುಧವಾರ ವಿಧ್ಯುಕ್ತ ಚಾಲನೆ ನೀಡಿದೆ. ಕೇಂದ್ರಾಡಳಿತ ಪ್ರದೇಶದ ಎಲ್ಲ ಜಿಲ್ಲೆಗಳಲ್ಲಿ ಮುಂದಿನ 15 ದಿನ ಗಳವರೆಗೆ ಈ ಸಂಭ್ರಮಾಚರಣೆ ನಡೆಸಲಾಗುತ್ತಿದ್ದು, ಶ್ರೀನಗರದಲ್ಲಿ ಅದರ ಉದ್ಘಾಟನ ಸಮಾರಂಭ ನೆರವೇರಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಜಮ್ಮು ಮತ್ತು ಕಾಶ್ಮೀರ ಬಿಜೆಪಿ ನಾಯಕ ಅಲ್ತಾಫ್ ಠಾಕೂರ್, ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದಾದ ಬಳಿಕ ಇಲ್ಲಿಯವರೆಗೆ ಕಣಿವೆಯಲ್ಲಿ ಹಲವಾರು ಬದಲಾವಣೆಗಳಾಗಿವೆ ಎಂದರು.
ಅಭಿವೃದ್ಧಿಯತ್ತ ದಾಪುಗಾಲು: ಜೈಶಂಕರ್
ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದಾದ ಅನಂತರ ಆ ಪ್ರದೇಶ ಅಭಿವೃದ್ಧಿಯತ್ತ ಹೆಜ್ಜೆ ಹಾಕುತ್ತಿದೆ ಎಂದು ವಿದೇಶಾಂಗ ಸಚಿವ ಜೈಶಂಕರ್ ತಿಳಿಸಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಜಮ್ಮು ಕಾಶ್ಮೀರದಲ್ಲೀಗ ಎಲ್ಲೆಡೆ ಅಭಿವೃದ್ಧಿ ಯೋಜನೆಗಳು ಕಾರ್ಯಗತಗೊಳ್ಳುತ್ತಿವೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್ಮೇಕಿಂಗ್ ಆಫ್ ಡಾ.ಸಿಂಗ್
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
Supreme Court: ಕ್ರೆಡಿಟ್ ಕಾರ್ಡ್ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.