ನಾಲ್ಕನೇ ಬಾರಿ ಒಂದಾಗುತ್ತಿರುವ ಭಜರಂಗಿ ಜೋಡಿ

ಶಿವಣ್ಣ-ಹರ್ಷ ಕಾಂಬಿನೇಶನ್‌ನಲ್ಲಿ ಮತ್ತೂಂದು ಸಿನಿಮಾ

Team Udayavani, Aug 6, 2020, 8:53 AM IST

ನಾಲ್ಕನೇ ಬಾರಿ ಒಂದಾಗುತ್ತಿರುವ ಭಜರಂಗಿ ಜೋಡಿ

ಕೆಲವೇ ಕಾಂಬಿನೇಶನ್‌ಗಳು ಹಿಟ್‌ ಆಗುವ ಮೂಲಕ ಮತ್ತೆ ಮತ್ತೆ ಸಿನಿಮಾ ಮಾಡುತ್ತಲೇ ಇರುತ್ತವೆ. ಅದು ಹೀರೋ-ಹೀರೋಯಿನ್‌ ಇರಬಹುದು, ನಿರ್ಮಾಪಕ, ನಿರ್ದೇಶಕ ಇರಬಹುದು ಅಥವಾ ಹೀರೋ- ಡೈರೆಕ್ಟರ್‌ ಇರಬಹುದು… ಈಗ ಯಾಕೆ ಈ ವಿಚಾರ ಎಂದು ನೀವು ಕೇಳಬಹುದು. ಅದಕ್ಕೆ ಉತ್ತರ ಶಿವರಾಜ್‌ಕುಮಾರ್‌ ಹಾಗೂ ಹರ್ಷ ಜೋಡಿ. ಹೌದು, “ಭಜರಂಗಿ’ ಚಿತ್ರದ ಮೂಲಕ ಒಂದಾದ ಈ ಜೋಡಿ ಈಗಾಗಲೇ ಮೂರು ಸಿನಿಮಾಗಳನ್ನು ಮಾಡಿದೆ.
ಈಗ ನಾಲ್ಕನೇ ಸಿನಿಮಾಕ್ಕೆ ಸಿದ್ಧವಾಗುತ್ತಿದೆ. ಹೌದು, ಶಿವರಾಜ್‌ ಕುಮಾರ್‌ ಹಾಗೂ ಹರ್ಷ ಈಗ ಮತ್ತೂಂದು ಸಿನಿಮಾಕ್ಕೆ ಒಟ್ಟಾಗುತ್ತಿದ್ದಾರೆ.

ಈಗಾಗಲೇ ಶಿವಣ್ಣ ಹಾಗೂ ಹರ್ಷ ಕಾಂಬಿನೇಶನ್‌ ನಲ್ಲಿ “ಭಜರಂಗಿ’, “ವಜ್ರಕಾಯ’ ಸಿನಿಮಾಗಳು ಬಂದಿವೆ. ಸದ್ಯ “ಭಜರಂಗಿ-2′ ಚಿತ್ರೀಕರಣ ನಡೆಯುತ್ತಿದೆ. ಇದರ ನಡುವೆಯೇ ಈ ಜೋಡಿ ನಾಲ್ಕನೇ ಸಿನಿಮಾಕ್ಕೆ ಒಂದಾಗುತ್ತಿದೆ. ಅಪೋ›ಡೈಟ್‌ ರಿನೈಸಾನ್ಸ್‌ ಟಾಕೀಸ್‌ ಪ್ರೈ.ಲಿ.ಬ್ಯಾನರ್‌ನಡಿ ನಿರ್ಮಾಣವಾಗುತ್ತಿರುವ
ಸಿನಿಮಾದಲ್ಲಿ ಈ ಜೋಡಿ ಮತ್ತೆ ಒಂದಾಗುತ್ತಿದೆ. ಈ ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಹರ್ಷ, “ನಾವು ಮತ್ತೂಮ್ಮೆ ಜೊತೆಯಾಗಿ ಸಿನಿಮಾ ಮಾಡುತ್ತಿ ರೋದು ನಿಜ. ಆದರೆ, ಯಾವಾಗ ಸಿನಿಮಾ ಶುರುವಾಗುತ್ತದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸದ್ಯ ನಾವು “ಭಜರಂಗಿ-2′ ಚಿತ್ರೀಕರಣಕ್ಕೆ ತಯಾರಾಗುತ್ತಿದ್ದೇವೆ.
ಆದರೆ ಒಂದು ನಾವು ಮಾಡುತ್ತಿರುವ ನಾಲ್ಕನೇ ಸಿನಿಮಾ ಈ ಹಿಂದಿನ ಮೂರು ಕಥೆಗಳಿಗಿಂತ ಭಿನ್ನವಾಗಿರ ಲಿದೆ’ ಎನ್ನುತ್ತಾರೆ ಹರ್ಷ.

ಟಾಪ್ ನ್ಯೂಸ್

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

tenant kannada movie

Sandalwood: ತೆರೆಗೆ ಬಂತು ʼಟೆನೆಂಟ್ʼ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.