ರಾಯಚೂರು:ಕೋವಿಡ್ ಸೋಂಕಿಗೆ ಇಬ್ಬರು ಸಾವು! 91 ಜನರಿಗೆ ಸೋಂಕು ದೃಢ

Team Udayavani, Aug 6, 2020, 10:57 AM IST

ರಾಯಚೂರು:ಕೋವಿಡ್ ಸೋಂಕಿಗೆ ಇಬ್ಬರು ಸಾವು! 91 ಜನರಿಗೆ ಸೋಂಕು ದೃಢ

ರಾಯಚೂರು: ಜಿಲ್ಲೆಯಲ್ಲಿ ಬುಧವಾರ ಕೋವಿಡ್ ವೈರಸ್‌ನಿಂದ ಮತ್ತೆ ಎರಡು ಸಾವು ಸಂಭವಿಸಿದ್ದು, 91 ಪಾಸಿಟಿವ್‌ ಪ್ರಕರಣಗಳು ದೃಢಪಟ್ಟಿವೆ.

ತೀವ್ರ ಉಸಿರಾಟ, ಕೆಮ್ಮಿನಿಂದ ಬಳಲುತ್ತಿದ್ದ ರಾಯಚೂರು ಉಪ ವಿಭಾಗಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಮೃತಪಟ್ಟಿದ್ದಾರೆ. ತೀವ್ರ ಉಸಿರಾಟ ಮತ್ತು ಕೆಮ್ಮು, ನಾನಾ ಸಮಸ್ಯೆಗಳಿಂದ ಬಳಲುತ್ತಿದ್ದ ಅವರನ್ನು ರಿಮ್ಸ್‌ಗೆ ದಾಖಲಿಸಲಾಗಿತ್ತು. ಬಳಿಕ ಸಂಜೆ ಒಪೆಕ್‌ನಲ್ಲಿ ಚಿಕಿತ್ಸೆಗೆ ದಾಖಲಿಸಿದಾಗ ಮೃತಪಟ್ಟಿದ್ದಾರೆ. ಈ ಮೊದಲು ಇವರು ಮೊದಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.

ಜಿಲ್ಲೆಯಲ್ಲಿ ಬುಧವಾರ 91 ಕೋವಿಡ್ ಪಾಸಿಟಿವ್‌ ಪ್ರಕರಣಗಳು ದೃಢಪಟ್ಟಿವೆ. ರಾಯಚೂರು ತಾಲೂಕಿನಲ್ಲಿ 58, ಮಾನ್ವಿ 5, ಲಿಂಗಸೂಗೂರು 8, ಸಿಂಧನೂರು 18, ದೇವದುರ್ಗ 2 ಪ್ರಕರಣಗಳು ದೃಢಪಟ್ಟಿವೆ. ಎಲ್ಲ ಪ್ರಕರಣಗಳು ಸಂಪರ್ಕದಿಂದಲೇ ಹರಡಿದ್ದು, ಪತ್ತೆ ಹಚ್ಚಲಾಗುತ್ತಿದೆ. ಈವರೆಗೆ 2,941 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಂತಾಗಿದೆ. ಮಂಗಳವಾರ 110 ಜನರು ಸೇರಿದಂತೆ 1,991 ಜನ ಸಂಪೂರ್ಣ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಪಿ-103918, ಪಿ-119471 ಸಂಖ್ಯೆಯ ರೋಗಿಗಳಿಬ್ಬರು ಕೋವಿಡ್‌ 19ನಿಂದ ಮೃತಪಟ್ಟಿದ್ದು ದೃಢಪಟ್ಟಿದೆ.

ಜಿಲ್ಲೆಯ ದೇವದುರ್ಗ ತಾಲೂಕಿನಿಂದ 48, ಲಿಂಗಸೂಗೂರು 62, ಮಾನ್ವಿ ತಾಲೂಕಿನಿಂದ 91, ಸಿಂಧನೂರು 40 ಮತ್ತು ರಾಯಚೂರು ತಾಲೂಕಿನಿಂದ 23 ಸೇರಿ 264 ಜನರ ಗಂಟಲಿನ ದ್ರವ ಮಾದರಿಯನ್ನು ಕೋವಿಡ್‌ -19 ಶಂಕೆ ಹಿನ್ನೆಲೆಯಲ್ಲಿ ವರದಿಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಟಾಪ್ ನ್ಯೂಸ್

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.