ಜಿಲ್ಲಾಡಳಿತದಿಂದ ಸೋಂಕಿತರ ಮನೆಗೆ ಚಿಕಿತ್ಸಾ ಕಿಟ್‌: ಗೋಪಾಲಯ್ಯ

Team Udayavani, Aug 6, 2020, 11:09 AM IST

ಜಿಲ್ಲಾಡಳಿತದಿಂದ ಸೋಂಕಿತರ ಮನೆಗೆ ಚಿಕಿತ್ಸಾ ಕಿಟ್‌: ಗೋಪಾಲಯ್ಯ

ಸಾಂದರ್ಭಿಕ ಚಿತ್ರ

ಚನ್ನರಾಯಪಟ್ಟಣ: ಜಿಲ್ಲೆಯ ಕೋವಿಡ್ ಸೋಂಕಿತರ ಪ್ರತಿ ಮನೆಗೆ ಚಿಕಿತ್ಸಾ ಕಿಟ್‌ಗಳನ್ನು ಉಚಿತವಾಗಿ ವಿತರಣೆ ಮಾಡಲು ಪೂರ್ವ ತಯಾರಿ ಮಾಡಿಕೊಳ್ಳುವಂತೆ ಡೀಸಿಗೆ ಜಿಲ್ಲಾಮಂತ್ರಿ ಕೆ.ಗೋಪಾಲಯ್ಯ ಸೂಚನೆ ನೀಡಿದರು. ಪಟ್ಟಣದ ಪ್ರವಾಸಿ ಮಂದಿರಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಕೊರೊನಾ ಸೋಂಕು ಹೆಚ್ಚು ಹರಡುತ್ತಿರುವುದರಿಂದ ಸೋಂಕು ಗುಣಪಡಿ ಸುವ 15 ಬಗೆಯ ಚಿಕಿತ್ಸಾ ಸಾಮಗ್ರಿಗಳನ್ನು ಒಳಗೊಂಡ
ಕಿಟ್‌ಗಳನ್ನು ಸಿದ್ಧಪಡಿಸಿ ಪ್ರತಿ ಸೋಂಕಿತರ ಮನೆಗೆ ತಲುಪಿಸುವ ಕೆಲಸವನ್ನು ಆರೋಗ್ಯ ಇಲಾಖೆ ಮೂಲಕ ಜಿಲ್ಲಾಡಳಿತ ಮಾಡಲಿದೆ ಎಂದು ಭರವಸೆ ನೀಡಿದರು.

ಈಗಾಗಲೆ ಬೆಂಗಳೂರಿನ ಮಹಾ ಲಕ್ಷ್ಮೀ ಲೇಔಟ್‌ ವಿಧಾನ ಸಭಾ ಕ್ಷೇತ್ರದಲ್ಲಿ ಪ್ರಾಯೋಗಿಕವಾಗಿ ವೈಯಕ್ತಿಕವಾಗಿ ಹಣ ಭರಿಸಿ ಕಿಟ್‌ತಯಾರು ಮಾಡಿ ಆಶಾ
ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ನರ್ಸ್‌ ಹಾಗೂ ಇತರ ಸಿಬ್ಬಂದಿಯೊಂದಿಗೆ ಪ್ರತಿ ಮನೆಗೆ ವಿತರಣೆ ಮಾಡಲಾಗುತ್ತಿದೆ ಎಂದರು.

ಯಾವ ರೋಗಕ್ಕೆ ಯಾವ ಮಾತ್ರೆ ತೆಗೆದುಕೊಳ್ಳಬೇಕು ಅದನ್ನು ಪರೀಕ್ಷಿಸಿ ಕೊಳ್ಳಲು ಅಗತ್ಯ ಸಾಮಗ್ರಿಗಳನ್ನು ಕಿಟ್‌ನಲ್ಲಿ ನೀಡಲಾಗಿದೆ, ಈ ಕಿಟ್‌ನಿಂದ ಕೊರೊನಾ ದೃಢಪಟ್ಟವರು ಮನೆಯಲ್ಲಿ ಚಿಕಿತ್ಸೆ ಪಡೆಯಲು ಅನುಕೂಲವಾಗುತ್ತಿದೆ. ಇದೇ ಮಾದರಿಯಲ್ಲಿ ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಮಾಡುವಂತೆ ಈಗಾಗಲೆ ಸಿಎಂ ಜೊತೆ ಮಾತನಾಡಿದ್ದೇ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಗಿರೀಶ್‌ ಮಾತನಾಡಿ, ಈಗಾಗಲೆ ಕೈಗಾರಿಕಾ ಪ್ರದೇಶಲ್ಲಿನ ಅನೇಕ ಕಾರ್ಖಾನೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಕೊರೊನಾ ಪರೀಕ್ಷೆ ಮಾಡಿದ್ದು
ಅದರಲ್ಲಿ ನೂರಾರು ಮಂದಿಗೆ ಕೊರೊನಾ ಪತ್ತೆಯಾಗಿದೆ, ಇದೇ ಮಾದರಿಯಲ್ಲಿ ಹಾಸನ ಜಿಲ್ಲೆಯ ಎಲ್ಲಾ ಕಾರ್ಖಾನೆಯ ಕಾರ್ಮಿಕರ ತಪಾಸಣೆ ಮಾಡಲಾಗು
ವುದು ಎಂದು ಹೇಳಿದರು. ಶಾಸಕ ಸಿ.ಎನ್‌.ಬಾಲಕೃಷ್ಣ, ಜಿಪಂ ಸಿಇಒ ಪರಮೇಶ, ಎಸಿ ಡಾ.ನವೀನ್‌ಭಟ್‌, ತಹಶೀಲ್ದಾರ್‌ ಜೆ.ಬಿ.ಮಾರುತಿ, ತಾಪಂ ಇಒ
ಚಂದ್ರಶೇಖರ್‌ ಇತರರು ಇದ್ದರು.

ಟಾಪ್ ನ್ಯೂಸ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

9-

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್‌ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.