ಸಾವಿನ ಪ್ರಮಾಣ ಹೆಚ್ಚಾಗುತ್ತಿದ್ದರೂ ಸರಕಾರ ಗಂಭೀರವಾಗಿಲ್ಲ: ರಾಣೆ
Team Udayavani, Aug 6, 2020, 12:49 PM IST
ಸಾಂದರ್ಭಿಕ ಚಿತ್ರ
ಮುಂಬಯಿ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹಾಗೂ ಸಾವಿನ ಪ್ರಮಾಣ ಹೆಚ್ಚಾಗುತ್ತಿದ್ದರೂ ಸರಕಾರ ಇದನ್ನು ನಿಯಂತ್ರಣ ವಿಷಯದಲ್ಲಿ ಗಂಭೀರವಾಗಿಲ್ಲ ಎಂದು ಬಿಜೆಪಿ ನಾಯಕ ನಾರಾಯಣ್ ರಾಣೆ ಹೇಳಿದ್ದಾರೆ.
ಬಿಜೆಪಿ ರಾಜ್ಯ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರ ಕೊರೊನಾದಿಂದ ಸಾವಿನ ಸಂಖ್ಯೆಯನ್ನು ಕಡಿಮೆ ಮಾಡಲು ಮತ್ತು ಹೆಚ್ಚಿನ ಜನರನ್ನು ರೋಗದಿಂದ ಮುಕ್ತರನ್ನಾಗಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಕೊರೊನಾ ರೋಗಿಗಳ ಸಂಖ್ಯೆ ಮತ್ತು ಸಾವಿನ ಪ್ರಮಾಣ ಹೆಚ್ಚುತ್ತಿರುವಾಗ ಉದ್ಧವ್ ಅವರು ಮನೆಯಲ್ಲಿಯೇ ಕುಳಿತು ದೂರಸಂಪರ್ಕದ ಮೂಲಕ ರಾಜ್ಯವನ್ನು ನಿರ್ವಹಿಸುತ್ತಿದ್ದಾರೆ. ಮುಖ್ಯಮಂತ್ರಿ ಅವರೇ ಮನೆಯಲ್ಲಿ ಕುಳಿತಿರುವುದರಿಂದ ಅಧಿಕಾರಿಗಳ ಮೇಲೆ ಯಾವುದೇ ಒತ್ತಡವಿಲ್ಲ. ಇದರ ಪರಿಣಾಮವಾಗಿ ರಾಜ್ಯವು ಎಲ್ಲ ಕ್ಷೇತ್ರ ಗಳಲ್ಲಿ ಹಿಂದುಳಿದಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಹೊಸ ಸೇರ್ಪಡೆ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.