ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಕ್ರಮ ಯಶಸ್ವಿಯಾಗಿದೆಯೇ?
Team Udayavani, Aug 6, 2020, 5:02 PM IST
ಮಣಿಪಾಲ: ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಕ್ರಮಕ್ಕೆ ಒಂದು ವರ್ಷ: ಇದು ಕೇಂದ್ರ ಸರ್ಕಾರದ ದೃಢ ನಿರ್ಧಾರಕ್ಕೆ ಸಿಕ್ಕ ಯಶಸ್ಸಾಗಿದೆಯೇ ? ನಿಮ್ಮ ಅಭಿಪ್ರಾಯವೇನು ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯಗಳು ಇಲ್ಲಿದೆ.
ಪ್ರಶಾಂತ್ ಜೀವಧಾರೆ: ಭಾರತದ ಸಂವಿಧಾನ ಸಂಧ ಜಯ. ವಿಶೇಷ ಸ್ಥಾನಮಾನಗಳು ಭಾರತದ ವಿರುದ್ಧಕ್ಕೆ ಬಳಕೆಯಾಗುತ್ತಿತ್ತು. ಕಾಶ್ಮೀರ ಪಂಡಿತರ ಕ್ರೂರ ಕಥೆ. ಸಣ್ಣ ಸಹಾಯವು ಮಾನವೀಯತೆಯು ಬೇರೆ ಧರ್ಮಗಳಿಂದ ಆ ಜಾಗದಲ್ಲಿ ಆಗಲಿಲ್ಲ. ಭಯೋತ್ಪಾದಕರ ಅಟ್ಟಹಾಸ ಬೀಡಾಗಿತ್ತು. ಈಗ ಭಾರತದ ಸರ್ಕಾರಕ್ಕೂ ಜಮ್ಮು-ಕಾಶ್ಮೀರ ಹಿಡಿತಕ್ಕೆ ದಕ್ಕಿದಂತಾಗಿದೆ.
ಎಂ ಟಿ ನಾಯಕ್: ಇದೊಂದು ಅಯೋಗ್ಯ ನಿರ್ಧಾರ. ದೇಶವನ್ನು ದುರಂತದೆಡೆಗೆ ತಳ್ಳಲಾಗಿದೆ. ದೇಶದ ಅಖಂಡತೆಗೆ ಮಹಾವಿಪತ್ತು ಕಾದಿದೆ. ಬೇಕಾದರೆ ಕಾದು ನೋಡಿ.
ಮನೋಜ್ ಭಟ್ಕಳ್: ನಮ್ಮ ಕೇಂದ್ರ ಸರ್ಕಾರದ ಉತ್ತಮ ನಡೆಯಿದು. ಜಮ್ಮು ಕಾಶ್ಮೀರ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜನೆಯಾಯಿತು. ಈಗ ಲಡಾಖ್ ಕೂಡಾ ಅಭಿವೃದ್ಧಿಯಾಗುತ್ತಿದೆ. ಕಾಶ್ಮೀರ ಪ್ರತ್ಯೇಕತಾವಾದಿಗಳೂ ತಟಸ್ಥರಾಗಿದ್ದಾರೆ. ಉಗ್ರವಾದವೂ 40% ಕಡಿಮೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್ಚಾಲಿತ ವಾಹನಗಳೇ ಫೇವರಿಟ್
ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?
ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು
ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?
ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.